Mysore
29
scattered clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

dgp murder case

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ ರೋಗಿಗಳು ದಿನನಿತ್ಯ ಬರುತ್ತಾರೆ. ಈ ಆಸ್ಪತ್ರೆಗಳಿಗೆ ಬರುವ ರೋಗಿಗಳು ಕಡು ಬಡವರಾಗಿರುತ್ತಾರೆ ಎಂದು ಹೇಳಬೇಕಾಗಿಲ್ಲ. ಆದರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಿಪಿ- ಶುಗರ್ ಇತರೆ ಸಾಮಾನ್ಯ ಕಾಯಿಲೆಗಳ ಮಾತ್ರೆಗಳು ಇಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂತಹ ರೋಗಕ್ಕೆ ಸಂಬಂಧಪಟ್ಟ ಮಾತ್ರೆಗಳು ದೊರೆಯು ವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕಾಗಿದೆ.

– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು

Tags:
error: Content is protected !!