Mysore
23
few clouds

Social Media

ಭಾನುವಾರ, 08 ನವೆಂಬರ್ 2026
Light
Dark

ಹಾಸನಾಂಬೆ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್‌

ಹಾಸನ: ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನ ಪಡೆದ ಡಿ.ಕೆ. ಶಿವಕುಮಾರ್, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.

ನರಕ ಚತುರ್ದಶಿ ಹಿನ್ನೆಲೆಯಲ್ಲಿ ಹಾಸನಕ್ಕೆ ಆಗಮಿಸಿದ ಅವರು, ಪತ್ನಿ ಉಷಾ ಅವರೊಂದಿಗೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ಮನೆಯಲ್ಲೂ ಸುಖ, ಶಾಂತಿ ನೆಲೆಸಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದರು.

ಈ ವೇಳೆ ಕೆ.ಎಂ. ಶಿವಲಿಂಗೇಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಸಾಥ್ ನೀಡಿದರು.

ದೇವಿಯ ದರ್ಶನದ ಬಳಿಕ ಹಾಸನದ ಮಹಾನಗರಪಾಲಿಕೆ ವಸ್ತುಪ್ರದರ್ಶನ ಮೈದಾನಕ್ಕೆ ತೆರಳಿದ ಡಿಕೆಶಿ, ಫಲಪುಷ್ಪ ಪ್ರದರ್ಶನ ಹಾಗೂ ಹಾಸನಾಂಬ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Tags:
error: Content is protected !!