Mysore
27
scattered clouds

Social Media

ಶನಿವಾರ, 14 ನವೆಂಬರ್ 2026
Light
Dark

ಮೈಸೂರು ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ವರ್ಗಾವಣೆ; ನೂತನ ಆಯುಕ್ತರಾಗಿ ವಿಷ್ಣುವರ್ಧನ್‌ ನೇಮಕ!

ಮೈಸೂರು: ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಆಯುಕ್ತರಾಗಿ ವಿಷ್ಣುವರ್ಧನ್‌ ಅವರನ್ನು ನೇಮಕ ಮಾಡಲಾಗಿದೆ.

ಸದ್ಯ ಕರ್ನಾಟಕ ಪೊಲೀಸ್‌ ಅಕಾಡೆಮಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಷ್ಣುವರ್ಧನ್‌, ಈ ಹಿಂದೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

 

 

 

 

 

 

 

 

 

 

 

 

 

 

Tags:
error: Content is protected !!