Mysore
21
few clouds

Social Media

ಶುಕ್ರವಾರ, 20 ನವೆಂಬರ್ 2026
Light
Dark

ಕರ್ನಾಟಕದಲ್ಲಿ ಇನ್ನೆರಡು ದಿನ ಚಳಿ ಹೆಚ್ಚುವ ಸಾಧ್ಯತೆ, ವಿಜಯಪುರದಲ್ಲಿ 12.9°C ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ನವೆಂಬರ್‌ 20ರ ಹವಾಮಾನ ವರದಿ ಪ್ರಕಾರ, ರಾಜ್ಯದ ಬಯಲು ಪ್ರದೇಶಗಳ ಪೈಕಿ ವಿಜಯಪುರದಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಅಲ್ಲಿನ ಕನಿಷ್ಠ ತಾಪಮಾನ 12.9 ಡಿಗ್ರಿ ಸೆಲ್ಸಿಯಸ್‌.

ಮುಂದಿನ ಎರಡು ದಿನ ಕನಿಷ್ಠ ತಾಪಮಾನ ಇನ್ನಷ್ಟು ಇಳಿಯಬಹುದು. ನಂತರ ತಾಪಮಾನದಲ್ಲಿ ದೊಡ್ಡ ಬದಲಾವಣೆ ನಿರೀಕ್ಷೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.

Tags:
error: Content is protected !!