Mysore
30
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಣೆ

ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಿಸಿದೆ. ಮುಂದಿನ ವಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಶನಿವಾರ ಬೆಳಗ್ಗೆ ನಡೆದ ಡಿಎಂಕೆ ಸಂಸದರ ಸಭೆಯಲ್ಲಿ ಮಸೂದೆಯನ್ನು ಬೆಂಬಲಿಸುವ ನಿರ್ಧಾರ ಕೈಗೊಳ್ಳಲಾಯಿತು. ಸಭೆ ಬಳಿಕ ಸಂಸದ ಎ. ರಾಜಾ ಪಕ್ಷದ ನಿಲುವನ್ನು ಪ್ರಕಟಿಸಿದರು. ಸದನದಲ್ಲಿ ಮಸೂದೆಗೆ ಡಿಎಂಕೆ ಬೆಂಬಲ ನೀಡಲಿದೆ ಎಂದು ಸಂಸದ ದಯಾನಿಧಿ ಮಾರನ್‌ ಕೂಡ ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!