Mysore
24
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಆಂದೋಲನ ಚುಟುಕು ಮಾಹಿತಿ : 20 ಬುಧವಾರ 2022

2014 ರಿಂದ ರೂಪಾಯಿ ಶೇ.೨೫ ರಷ್ಟು ಕುಸಿದಿದೆ. ಡಾಲರ್ ಎದುರು 80ರ ಸಮೀಪದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ. ರೂಪಾಯಿ ಮೌಲ್ಯವು 63.33 ರಿಂದ 79.41 ಕ್ಕೆ ಕುಸಿದಿದೆ ಎಂದು ಆರ್‌ಬಿಐ ಅಂಕಿ ಅಂಶ ಉಲ್ಲೇಖಿಸಿ ಮಾಹಿತಿ ನೀಡಿದ್ದಾರೆ. 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!