Mysore
23
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ಕಾಮನ್ ವೆಲ್ತ್ ಕ್ರೀಡಾಕೂಟ – ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ 9ನೇ ಪದಕ

ಬರ್ಮಿಂಗ್ ಹ್ಯಾಮ್ – ಕಾಮನ್ ವೆಲ್ತ್ ಕ್ರೀಡಾಕೂಟ 2022 ರ ಸ್ಪರ್ಧೆಯಲ್ಲಿ ಭಾರತವು 9ನೇ  ಪದಕವನ್ನು ಪಡೆದಿದೆ.

24 ವರ್ಷದ ಲವ್ ಪ್ರೀತ್ ಸಿಂಗ್ ಅವರು ಇಂದು ನಡೆದ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುರುಷರ 109 ಕೆಜಿ ವಿಭಾಗದ ಅಂತಿಮ ಸ್ಪರ್ಧೆಯಲ್ಲಿ 355 ಕೆಜಿ ಭಾರವನ್ನು ಎತ್ತುವ ಮೂಲಕ ಕಂಚಿನ ಪದಕ ಪಡೆದುಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!