Mysore
23
overcast clouds

Social Media

ಬುಧವಾರ, 01 ಜುಲೈ 2026
Light
Dark

ಆಂದೋಲನ ಚುಟುಕು ಮಾಹಿತಿ: 29 ಸೋಮವಾರ 2022

ದೇಶದ ಸರಕು ಸಾಗಣೆ ವಲಯದ ಸಾಮರ್ಥ್ಯ ಹೆಚ್ಚಿಸಲು ಹಾಗೂ ಅನವಶ್ಯಕ ಆಡಳಿತಾತ್ಮಕ ಅಡಚಣೆಗಳನ್ನು ನಿವಾರಿಸಲು ಏಕರೂಪದ ಸರಕು ಸಾಗಣೆ ಕಾನೂನು ತರಲು ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ. ಇದರಿಂದಾಗಿ ಪ್ರಕ್ರಿಯೆಗಳ ನಕಲು ಮತ್ತು ಕಾರ್ಯವಿಧಾನದ ಅವಶ್ಯಕತೆಗಳನ್ನು ಸರಳಗೊಳಿಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!