Mysore
32
overcast clouds

Social Media

ಮಂಗಳವಾರ, 16 ಜೂನ್ 2026
Light
Dark

ಹಾಸನ, ಕೊಡಗು ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಕಲಬುರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು  ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!