Mysore
20
overcast clouds

Social Media

ಮಂಗಳವಾರ, 27 ಜನವರಿ 2026
Light
Dark

ಹನೂರು : ವಿದ್ಯುತ್ ಸಂಬಂಧಿತ ಸಮಸ್ಯೆ ಪರಿಹಾರಕ್ಕೆ ನಾಳೆ ಸಭೆ

ಹನೂರು : ಸೆಪ್ಟೆಂಬರ್ 16 ರ ಶುಕ್ರವಾರ ಮಧ್ಯಾಹ್ನ 3.30ರಿಂದ 4.30ರವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ ಕಚೇರಿ ವತಿಯಿಂದ ಕಚೇರಿ ಆವರಣ ದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಗ್ರಾಹಕರು ತಮ್ಮ ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಭೆಗೆ ಹಾಜರಾಗುವಂತೆ ಸಹಾಯಕ ಕಾರ್ಯನಿರ್ವಾಹಕ ಕಿರಿಯ ಅಭಿಯಂತರರಾದ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!