Mysore
19
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸ್ವಚ್ಛತಾ ಕಾರ್ಯಕ್ರಮಕ್ಕೆ ಸಚಿವ ಎಸ್ ಟಿ ಸೋಮಶೇಖರ್ ಚಾಲನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ರಾಮದಾಸ್, ಉಪಮೇಯರ್ ರೂಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ