Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಭಾರತ್ ಜೋಡೊ ಯಾತ್ರೆ ಆರಂಭ, ಸಹಸ್ರಾರು ಜನರ ಜೊತೆ ಹೆಜ್ಜೆ ಹಾಕಿದ ರಾಹುಲ್

ಗುಂಡ್ಲುಪೇಟೆ; ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗದಿಂದ ಪಕ್ಷದ ಸಹಸ್ರಾರು ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರೊಡನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾತ್ರೆ ಆರಂಭ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕರಾದ ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಮುಖಂಡರಾದ ಗಣೇಶಪ್ರಸಾದ್ ರಣದೀಪ್ ಸುರ್ಜಿವಾಲಾ ಸೇರಿದಂತೆ ಹಲವರು ಸಾಥ್ ನೀಡಿದರು.

ಯಾತ್ರೆಯುದ್ದಕ್ಕೂ ಮೊಳಗಿದ ಭಾರತ್ ಜೋಡೋ ಯಾತ್ರೆ ಘೋಷಣೆಗಳು.ಪಾದಯಾತ್ರೆಯಲ್ಲಿ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್ ಅವರಿಂದ ಆತ್ಮೀಯ ಸ್ವಾಗತ ಕೋರಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!