Mysore
28
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

ರಾಜ್ಯ ದಲಿತ ಸಂಘರ್ಷ ಸಮಿತಿ ಮಹಿಳಾ ಒಕ್ಕೂಟದ ಸಂಚಾಲಕಿಯಾಗಿ ಶೋಭ. ಎಚ್.ಎಂ ನೇಮಕ

ಹನೂರು: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಶೋಭ. ಎಚ್.ಎಂ. ಇವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ). ( ಪರಿವರ್ತನ ವಾದ) ರಾಜ್ಯ ಸಮಿತಿಯ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಆಗಿ ನೇಮಕಗೊಂಡಿದ್ದಾರೆ.

ಬೆಂಗಳೂರಿನಲ್ಲಿ ರಾಜ್ಯ ಪ್ರಧಾನ ಸಂಚಾಲಕ ಎಂ.ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು ಸರ್ವಾನುಮತದಿಂದ ಶೋಭ. ಹೆಚ್. ಎಂ. ಅವರನ್ನು  ಆಯ್ಕೆ ಮಾಡಿ ನೇಮಕಾತಿಯ ಆದೇಶ ಪತ್ರವನ್ನು ನೀಡಿ ಗೌರವಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!