Mysore
21
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ರಾಮನಗರ, ಚಾಮರಾಜನಗರ, ಕೋಲಾರ, ಯಾದಗಿರಿ, ರಾಯಚೂರು, ಚಿಕ್ಕಬಳ್ಳಾಪುರ ಸೇರಿದಂತೆ ಬಳ್ಳಾರಿ ಜಿಲ್ಲೆಗಳಲ್ಲಿ ಬಾರಿ ಮಳಿಯಾಗುವ ಸಾಧ್ಯತೆಯಿದ್ದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!