ಬೆಂಗಳೂರು: ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹ.
ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ, ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ, ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ನೀರು ಸಂರಕ್ಷಣೆಗೆ ಜಲನಿಧಿ ಹೊಸ ಯೋಜನೆಗೆ 75 ಕೋಟಿ ರೂ. ಅನುದಾನ