ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸತು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ, ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ ಎಂದರು.
ಪೌತಿಖಾತೆಗೆ ಅರ್ಜಿ ಸಲ್ಲಿಸಿದ್ದ 17 ಕುಟುಂಬಗಳಿಗೆ ಸಚಿವರು ಆಸ್ತಿಖಾತೆ ದಾಖಲೆಗಳನ್ನು ವಿತರಿಸಿದರು. ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…