ಕೃಷಿ

ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಮನವಿ

ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಅರಿಶಿಣ ಬೆಳೆಯನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ ಇದು ಪ್ರಮುಖ ವಾಣಿಜ್ಯ ಬೆಳೆಯೂ ಆಗಿದೆ. ಆದ್ದರಿಂದ ರೈತರಿಗೆ ಅನುಕೂಲವಾಗಲು ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪ್ರಸ್ತುತ ಕ್ವಿಂಟಾಲ್ ಅರಿಶಿನಗೆ 5,500ರಿಂದ 6000 ರೂ. ಇದ್ದು ಅರಿಶಿಣ ಕೃಷಿ ಸೇರಿದಂತೆ ಉತ್ಪಾದನೆ ವೆಚ್ಚ ದುಬಾರಿಯಾಗಿದೆ. ಆದ್ದರಿಂದ ಕೇಂದ್ರದ ಎಂಎಸ್‌ಪಿ ಮಾರ್ಗಸೂಚಿ ಅನ್ವಯ ಪ್ರತಿ ಎಕರೆಗೆ 1,90,000ರೂ. ವೆಚ್ಚವಾಗುತ್ತದೆ. ಈಗಿರುವ ಬೆಲೆಯ ಅತಿ ಕಡಿಮೆಯಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಎಂಪಿಎಸ್ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯನ್ನು ನಮ್ಮ ರಾಜ್ಯಕ್ಕೂ ಜಾರಿಗೆ ತಂದು ಪ್ರತಿ ಕ್ವಿಂಟಾಲ್ ಅರಿಶಿಣ ಬೆಳೆಗೆ 17,500 ರೂಗಳನ್ನು ಸರ್ಕಾರದಿಂದ ಬೆಂಬಲ ಬೆಲೆಯಾಗಿ ಘೋಷಿಸಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಡುವಂತೆ ಶಾಸಕ ಸಿ,ಎಸ್ ನಿರಂಜನ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸದನದಲ್ಲಿ ಚುಕ್ಕಿ ಪ್ರಶ್ನೆಯ ಸಮಯದಲ್ಲಿ ಸದನದ ಗಮನ ಸಳೆಯುವುದಾಗಿ ಶಾಸಕರು ತಿಳಿಸಿದರು.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

2 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

2 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

2 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

2 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

2 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

2 hours ago