ಕೃಷಿ

ಬಾದಾಮಿ : ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದಾದ ಬೆಳೆಹಾನಿ ವೀಕ್ಷಿಸಿದ ಸಿದ್ದರಾಮಯ್ಯ

ಹುಬ್ಬಳ್ಳಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು  ಹುಬ್ಬಳ್ಳಿಯಿಂದ ಬಾದಾಮಿಗೆ ತೆರಳುವ ಮಾರ್ಗದಲ್ಲಿ ನವಲಗುಂದ ಬಳಿಯ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದಾದ ಬೆಳೆಹಾನಿ ವೀಕ್ಷಿಸಿದರು.ಹಾಗೂ ಅಲ್ಲಿ ಸ್ಥಳೀಯ ರೈತರ ಸಮಸ್ಯೆಗಳನ್ನು ಆಲಿಸಿದರು.

 

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೆ.ಎನ್. ಗಡ್ಡಿ, ಮಾಜಿ ಶಾಸಕರಾದ ಕೋನರೆಡ್ಡಿ, ಧಾರವಾಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನಿಲ್ ಪಾಟೀಲ್, ವಿನೋದ್ ಅಸೂಟಿ, ವಿಜಯ್ ಕುಲಕರ್ಣಿ ಹಾಜರಿದ್ದರು.

andolanait

Recent Posts

ಕೈಕೊಟ್ಟ ಮಳೆ; ಮೀನು ಉತ್ಪಾದನೆ ಕುಂಠಿತ

ಕೇಶವ್ ಎಂ. ಮೀನುಗಾರಿಕೆಯನ್ನೇ ನಂಬಿರುವ ಕುಟುಂಬಗಳು ಕಂಗಾಲು ಮೈಸೂರು: ಜಿಲ್ಲೆಯ ತಾಲ್ಲೂಕುವಾರು ೫೦೦ಕ್ಕೂ ಹೆಚ್ಚು ಮಳೆಯಾಶ್ರಿತ ಕೆರೆಗಳು ಹಾಗೂ ನೀರಾವರಿ…

8 mins ago

ಮಳೆ ಕೊರತೆ ನಡುವೆಯೂ ಭತ್ತ ಬೆಳೆದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಸಂಕಷ್ಟದಲ್ಲೂ ಧೈರ್ಯ ತೋರಿದ ರೈತರಿಗೆ ಉತ್ತಮ ಬೆಲೆಯ ನಿರೀಕ್ಷೆ  ಕೆ.ಆರ್.ನಗರ: ಜಿಲ್ಲೆಯಲ್ಲಿ ಮಳೆಯಕೊರತೆಯಿಂದಾಗಿ ಈ…

13 mins ago

ಅಯ್ಯಪ್ಪ ಭಕ್ತರಿಗೆ ಅನುಕೂಲ: ವಿಮಾನದ ಕ್ಯಾಬಿನ್‌ನಲ್ಲಿ ಇರುಮುಡಿ ಸಾಗಿಸಲು ಅನುಮತಿ!

ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್‌ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ…

20 hours ago

ನನ್ನ ಸಲಹೆ ಪಾಲಿಸಿ ಹಣ ಉಳಿಸಿದ್ದೇವೆ ಎನ್ನುತ್ತಿದ್ದಾರೆ ಜನ: ಚಿನ್ನದ ಬೆಲೆ ಬಗ್ಗೆ ಪ್ರಧಾನಿ ಮೋದಿ ಮಾತು

ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…

20 hours ago

ಮಹಾತ್ಮರಿಗೆ ಅವಮಾನ ಮಾಡುವವರ ವಿರುದ್ಧ ಕಠಿಣ ಕಾನೂನು ಬೇಕು: ಪ್ರತಾಪ್‌ ಸಿಂಹ

ಮೈಸೂರು: ರವಿ ಹಂಜ್‌ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…

20 hours ago