ಭೀಕರ ಪ್ರವಾಹಕ್ಕೆ ತುತ್ತಾದ ಹಿಮಾಚಲ ಪ್ರದೇಶ: ರಾಜ್ಯ ಸರ್ಕಾರದಿಂದ 5 ಕೋಟಿ ನೆರವು

1 year ago

ಬೆಂಗಳೂರು: ಭಾರೀ ಮಳೆಗೆ ಹಿಮಾಚಲ ಪ್ರದೇಶ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ರಾಜ್ಯ ಸರ್ಕಾರದಿಂದ 5 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ…

ನವರಾತ್ರಿಗೆ ಒಂದು ದಿನ ಮೊದಲು ಜಿಎಸ್‌ಟಿ ಕಡಿತ: ಪ್ರಧಾನಿ ನರೇಂದ್ರ ಮೋದಿ

1 year ago

ಅಸ್ಸಾಂ: ದೇಶದ ಜನತೆಗೆ ನವರಾತ್ರಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಜಿಎಸ್‌ಟಿ ಪ್ರಮಾಣದಲ್ಲಿ ಸಾಕಷ್ಟು ಕಡಿತ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನ ದರ್ಯಾಂಗ್‌ನಲ್ಲಿ…

ಮದ್ದೂರು| ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆ ಆರೋಪ

1 year ago

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆಯವರೇ ಹೊಡೆದು ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ…

ಮೈಸೂರು ದಸರಾದಲ್ಲಿ ಎಲ್ಲರೂ ಭಾಗವಹಿಸಿ: ಸಚಿವ ಎಚ್.ಸಿ.ಮಹದೇವಪ್ಪ

1 year ago

ಮೈಸೂರು: ಇದೇ ಸೆಪ್ಟೆಂಬರ್.22ರಂದು ವಿದ್ಯುಕ್ತವಾಗಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಆಗಲಿದ್ದು, ಅದೇ ದಿನ ಫಲಪುಷ್ಪ ಪ್ರದರ್ಶನ, ಕುಸ್ತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದು ಜಿಲ್ಲಾ…

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ: ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಗೊತ್ತಾ?

1 year ago

ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್.‌16ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ…

ರಾಜ್ಯದ ಗಲಾಟೆಗಳಿಗೆ ಸಿದ್ದರಾಮಯ್ಯ ಅಹಂಕಾರವೇ ಕಾರಣ: ಶೋಭಾ ಕರಂದ್ಲಾಜೆ

1 year ago

ಶಿವಮೊಗ್ಗ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು…

ಭಾರತ-ಪಾಕಿಸ್ತಾನ ಕ್ರಿಕೆಟ್‌ ರದ್ದು ಮಾಡಬೇಕಿತ್ತು: ಸಂಸದ ಬಸವರಾಜ ಬೊಮ್ಮಾಯಿ

1 year ago

ಬೆಂಗಳೂರು: ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಭಾರತ-ಪಾಕಿಸ್ತಾನ ಪಂದ್ಯ…

ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ: ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಅರಮನೆಯಲ್ಲಿ ವಿದ್ಯುತ್‌ ಬಲ್ಬ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು,…

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಮಾವುತರು, ಕಾವಾಡಿಗರಿಗೆ ಔತಣಕೂಟ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಔತಣಕೂಟವನ್ನು ಆಯೋಜನೆ ಮಾಡಲಾಗಿತ್ತು.…

ರಂಗೇರಿದ ಮೈಸೂರು ದಸರಾ ಮಹೋತ್ಸವ: ಜಿಲ್ಲಾಡಳಿತದಿಂದ ರಾಜಮನೆತನಕ್ಕೆ ಅಧಿಕೃತ ಆಹ್ವಾನ‌.

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಇಂದು ಜಿಲ್ಲಾಡಳಿತದಿಂದ ರಾಜಮನೆತನಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಅರಮನೆಗೆ ಭೇಟಿ…