ಮದ್ದೂರು | ಕಲ್ಲು, ಮಚ್ಚು, ಲಾಂಗ್ ಸಂಸ್ಕೃತಿ ನಿಲ್ಲಬೇಕು : ನಿಖಿಲ್ ಕುಮಾರಸ್ವಾಮಿ

1 year ago

ಮದ್ದೂರು : ಎರಡು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮೂರು ಬಾರಿ ಇಂತಹ ಘಟನೆ ನಡೆದಿದೆ. ಕೆರಗೋಡು, ನಾಗಮಂಗಲ ಬಳಿಕ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನಲ್ಲಿ ಭಾನುವಾರದಿಂದ ಅಶಾಂತಿ ವಾತಾವರಣ…

ಮೈಸೂರು | ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚೆಲುವರಾಜು ರಾಜೀನಾಮೆ

1 year ago

ಮೈಸೂರು : ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಸ್ಥಾನಕ್ಕೆ ಆರ್.ಚೆಲುವರಾಜು ರಾಜೀನಾಮೆ ನೀಡಿದ್ದಾರೆ. ಅಧಿಕಾರ ಹಂಚಿಕೆಯ ಒಪ್ಪಂದದಂತೆ ಹೈಕಮಾಂಡ್ ನಿರ್ದೇಶನದ…

ಮೈಸೂರು | ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ

1 year ago

ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.‌ ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ…

ಮೈಸೂರು ದಸರಾ | ಸೆ.22ರಿಂದ ಪುಸ್ತಕ ಮೇಳ; ನೋಂದಣಿಗೆ ಅವಕಾಶ

1 year ago

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಈ ಪುಸ್ತಕ…

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿ.ಎಂ.ಸಿದ್ದರಾಮಯ್ಯ

1 year ago

ಬೆಂಗಳೂರು : ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ…

ದಸರಾ ಉದ್ಘಾಟನೆ ವಿವಾದ : ಚಾಮುಂಡಿ ಬೆಟ್ಟದಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಣೆ

1 year ago

ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ರಾಜ್ಯ…

ಮದ್ದೂರು | 21 ಅನ್ಯಕೋಮಿನ ಕಿಡಿಕೇಡಿಗಳ ಬಂಧನ, ಇಲ್ಲಿದೆ ಬಂಧಿತರ ಪಟ್ಟಿ

1 year ago

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.…

ಮದ್ದೂರು ಘಟನೆ ಪೂರ್ವಯೋಜಿತ : ಮುಂದುವರೆದು ಎಸ್‌ಪಿ ಹೇಳಿದ್ದೇನು…?

1 year ago

ಮದ್ದೂರು : ನಗರದಲ್ಲಿ ಭಾನುವಾರ ಸಂಜೆ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದ ಕಲ್ಲು ತೂರಾಟ ಘಟನೆ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಭೆ ನಡೆಸಲೆಂದೆ…

ಬಾನು ಮುಷ್ತಾಪ್‌ ಕ್ಷಮೆ ಕೇಳಿದಲ್ಲಿ ಕೇಸ್‌ ವಾಪಸ್‌ ಪಡೆಯುವೆ : ಪ್ರತಾಪ್‌ ಸಿಂಹ

1 year ago

ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರು ಮುಸ್ಲಿಂ ಎನ್ನುವ ಕಾರಣಕ್ಕಾಗಿ ಮೈಸೂರು ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ. ಬದಲಾಗಿ ೨೦೨೩ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ…

ಮದ್ದೂರು | ಘಟನೆಗೆ ಕಾಂಗ್ರೆಸ್‌ ಕಾರಣ : ಎಚ್‌ಡಿಕೆ ಆರೋಪ

1 year ago

ಹೊಸದಿಲ್ಲಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ.…