MLA ನಾಮ ನಿರ್ದೇಶನಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ ರಾಜ್ಯಪಾಲರು

1 year ago

ಬೆಂಗಳೂರು : ಮೈಸೂರು ಮೂಲದ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ರಾಜ್ಯಪಾಲರು ಭಾನುವಾರ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ.…

ಭೀಕರ ಪ್ರವಾಹಕ್ಕೆ ತುತ್ತಾದ ಪಂಜಾಬ್‌ : ಸೆ.9ಕ್ಕೆ ಪ್ರಧಾನಿ ಮೋದಿ ಭೇಟಿ, ವಿಶೇಷ ಪ್ಯಾಕೇಜ್‌ ಘೋಷಿಸುವ ಸಾಧ್ಯತೆ

1 year ago

ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹಗಳಲ್ಲಿ ಒಂದಾದ ಪಂಜಾಬ್‍ನಲ್ಲಿ ಹಾನಿಗೊಳಗಾದ ಜನರು, ರೈತರನ್ನು ಭೇಟಿ ಹಾಗೂ ಪರಿಹಾರ ಕಾರ್ಯಾಚರಣೆಗಳು ಮತ್ತು ಪುನರ್ವಸತಿ…

ಭಾರತದ ಕ್ವಾಂಟಮ್‌ ಭವಿಷ್ಯದ ಕೇಂದ್ರವಾಗಲು ಬೆಂಗಳೂರಿಗೆ ಮಹತ್ವದ ಹೆಜ್ಜೆ

1 year ago

ಬೆಂಗಳೂರು : ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ…

ಜಪಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು, ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ

1 year ago

ಟೋಕಿಯೊ : ಜಪಾನ್ ಪ್ರಧಾನಿ ಶಿಗೆರು ಇಶಿಬಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದಲ್ಲಿ ವಿಭಜನೆಯನ್ನು ತಡೆಗಟ್ಟಲು ಶಿಗೆರು ಇಶಿಬಾ…

ಮಾದಕ ವಸ್ತುಗಳ ವಿರುದ್ಧ ಹೋರಾಟ ಅತ್ಯಗತ್ಯ : ವಿನಯ್‌ ಗುರೂಜಿ

1 year ago

ಮೈಸೂರು : ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ಅವಧೂತ ವಿನಯ್ ಗುರೂಜಿ ಹೇಳಿದರು. ನಗರದ ಶ್ರೀ…

ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ: ಈ ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಮಳೆ

1 year ago

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ…

ಮತಗಳ ಓಲೈಕೆಗಾಗಿ ಸಿದ್ದರಾಮಯ್ಯ ಅನ್ಯಧರ್ಮಿಯರ ಪೇಟ ಹಾಕಿಕೊಳ್ಳುತ್ತಾರೆ: ಯತ್ನಾಳ್‌ ಲೇವಡಿ

1 year ago

ಬಾಗಲಕೋಟೆ: ಹಾಲುಮತ ಸಮುದಾಯದ ಕಾರ್ಯಕ್ರಮದಲ್ಲಿ ಪೇಟ ತೊಡಿಸಲು ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸುತ್ತಾರೆ. ಈದ್-ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಮಾವೇಶದಲ್ಲಿ ಪೇಟ ತೊಡೆಸಿದರೆ ಖುಷಿಯಾಗಿ ಹಾಕಿಕೊಳ್ಳುತ್ತಾರೆ ಎಂದು…

ಪ್ರತಾಪ್‌ ಸಿಂಹನನ್ನು ಬಿಜೆಪಿಯವರೇ ಕಿತ್ತು ಬಿಸಾಕಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್‌

1 year ago

ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.…

ಬ್ಯಾಲೆಟ್‌ ಪೇಪರ್‌ ಜಾರಿಗೆ ಬಿ.ವೈ.ವಿಜಯೇಂದ್ರ ತೀವ್ರ ವಿರೋಧ

1 year ago

ಬೆಂಗಳೂರು: ಬ್ಯಾಲೆಟ್‌ ಪೇಪರ್‌ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್‌…

ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ: ವಿಡಿಯೋ ವೈರಲ್‌

1 year ago

ಮಂಡ್ಯ: ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟಿಸ್‌ ಕೊಡಲು…