ಭಾರತದೊಂದಿಗೆ ಗೌರವಯುತ ಮಾತುಕತೆಗೆ ಸಿದ್ಧ : ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್‌

1 year ago

ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ…

ಭಾಗವತ್‌ ಸಲಹೆ ದೇಶಕ್ಕೆ ಮಾರಕ : ಎಚ್‌ಸಿಎಂ

1 year ago

ಬೆಂಗಳೂರು : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಸಲಹೆ ನೀಡುತ್ತಿರುವುದು ಭಾರತದಂತಹ ಅಭಿವೃದ್ಧಿಶೀಲ ದೇಶದ ಬೆಳವಣಿಗೆಗೆ ಮಾರಕವಾದಂತಹ ಅಂಶವಾಗಿದೆ ಎಂದು…

ನಕಲಿ ಖಾತೆ | ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ; ಆರೋಪಿ ಬಂಧನ

1 year ago

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್…

ಭಾನು ಮುಷ್ತಾಕ್ ಹಿಂದೂ ವಿರೋಧಿ : ನಿಖಿಲ್‌ ಕುಮಾರಸ್ವಾಮಿ

1 year ago

ಭಾರತೀನಗರ : ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್‌ ಅವರು ಹಿಂದೂ ವಿರೋಧಿಯಾಗಿದ್ದಾರೆ. ಹೀಗಾಗಿ ಅವರಿಂದ ದಸರಾ ಉದ್ಘಾಟನೆ ಸರಿಯಲ್ಲ ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್‌…

ಭಾರತೀನಗರ | ಧರ್ಮಸ್ಥಳ ಸತ್ಯ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿಖಿಲ್‌ಕುಮಾರ್‌ಸ್ವಾಮಿ ಕರೆ

1 year ago

ಭಾರತೀನಗರ : ಸಮಾಜ ಘಾತಕರು, ದುಷ್ಟ ಶಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ತರಲು ಹೊರಟಿದೆ. ಅದನ್ನು ತೊಳೆಯಲು ಧರ್ಮಸ್ಥಳ ಸತ್ಯಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾ.ದಳ ರಾಜ್ಯ…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ : ಪತಿಯಿಂದ ವ್ಯಕ್ತಿಯ ಕೊಲೆ

1 year ago

ಮಡಿಕೇರಿ : ಅಕ್ರಮ ಸಂಬಂಧದ ಸಂಶಯದಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಲ್ಲದೆ, ವ್ಯಕ್ತಿಯೊಬ್ಬರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕುಶಾಲನಗರ ಸಮೀಪದ…

ಚೀನಾಕ್ಕೆ ಬಂದಿಳಿದ ಪ್ರಧಾನಿ ಮೋದಿ : ಕೆಂಪು ಹಾಸಿಗೆಯಲ್ಲಿ ಸ್ವಾಗತ ಕೋರಿದ ಚೀನಾ

1 year ago

ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್​​ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್​​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ…

5 ಗ್ರಾಮ ಸೌರ ಸ್ಪರ್ಧೆಗೆ ಆಯ್ಕೆ : ಅಂತಿಮ ಆಯ್ಕೆ ಗ್ರಾಮಕ್ಕೆ 1 ಕೋಟಿ ರೂ!

1 year ago

ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ…

ಆಸ್ತಿ ನೋಂದಣಿ ಶುಲ್ಕ ಪರಿಷ್ಕರಣೆ : ನಾಳೆಯಿಂದ ಜಾರಿ

1 year ago

ಬೆಂಗಳೂರು : ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ…

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ : ಮೂರು ದಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿ

1 year ago

ಮೈಸೂರು : ರಾಷ್ಟ್ರಪತಿಗಳಿಗೆ ಆಹ್ವಾನ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಭಾನುವಾರ ಮೈಸೂರಿಗೆ ಆಗಮಿಸಲಿರುವ…