ಉತ್ತರಾಖಂಡದಲ್ಲಿ ಮೇಘಸ್ಫೋಟ: 6 ಮಂದಿ ಸಾವು, ಹಲವರು ನಾಪತ್ತೆ

1 year ago

ಉತ್ತರಾಖಂಡ್:‌ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇಘಸ್ಫೋಟದಿಂದ 5 ಮಂದಿ ಸಾವನ್ನಪ್ಪಿದ್ದು, ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿದೆ. ಪರಿಣಾಮ…

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್‌ ಹಂದಿಜ್ವರ ದೃಢ

1 year ago

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್‌ ಹಂದಿಜ್ವರ ದೃಢವಾಗಿದೆ. ವೆಂಕಟರೆಡ್ಡಿ ಎಂಬುವವರಿಗೆ ಸೇರಿದ ಹಂದಿಗಳ ಫಾರಂನಲ್ಲಿ 200 ಹಂದಿಗಳಿದ್ದು, ಅನುಮಾನಾಸ್ಪದವಾಗಿ ಹಂದಿಗಳು ಸಾವನ್ನಪ್ಪಲು ಆರಂಭಿಸಿವೆ.…

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

1 year ago

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿದ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದಾವಣಗೆರೆ ಬಡಾವಣೆ ಪೊಲೀಸ್‌ ಠಾಣೆಯಲ್ಲಿ…

ಓದುಗರ ಪತ್ರ: ಅಪಾಯ ಸ್ಥಿತಿಯಲ್ಲಿ ಕೆ.ಎಡತೊರೆ ಬಸ್ ನಿಲ್ದಾಣ

1 year ago

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಿಂದ ಹುಣಸೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕೆ.ಎಡತೊರೆ ಗ್ರಾಮವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮವಾಗಿದೆ.…

ಓದುಗರ ಪತ್ರ:  ಓದುಗರಿಗೆ ಓಗೊಟ್ಟ ಪಾಲಿಕೆ ‘ಆಂದೋಲನ’ಕ್ಕೆ ಅಭಿನಂದನೆ

1 year ago

ಆಗಸ್ಟ್ ೨೦, ೨೦೨೫ರಂದು ‘ಆಂದೋಲನ’ದಿನ ಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಕನಕದಾಸನಗರ ಜೆ. ಬ್ಲಾಕ್‌ನಲ್ಲಿ ನಿತ್ಯ ಕಸ ಸಂಗ್ರಹಣೆ ಮಾಡದೆ ಇರುವ ಬಗ್ಗೆ ನಾನು ಬರೆದಿದ್ದ ಪತ್ರ…

ಟ್ರಂಪ್ ಸುಂಕ: ಅಮೆರಿಕಕ್ಕೆ ರಫ್ತು ಸ್ಥಗಿತ, ಲಕ್ಷಾಂತರ ಕೋಟಿ ರೂ.ನಷ್ಟ

1 year ago

ಸಂಕಷ್ಟದಲ್ಲಿ ಬಳ್ಳಾರಿಯ ಸಿದ್ಧ ಉಡುಪು, ಚಾಮರಾಜನಗರದ ಕಲ್ಲು ರಫ್ತು ಕಾರ್ಮಿಕರು  ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ಶೇ. ೫೦ ಸುಂಕ ಬುಧವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು,…

ವಿರಾಜಪೇಟೆ: ಕಾನೂನು ಕಾಲೇಜು ಆರಂಭಕ್ಕೆ ಸಿದ್ಧತೆ

1 year ago

ನವೀನ್ ಡಿಸೋಜ ಸೆ.೫ರವರೆಗೆ ನೋಂದಣಿಗೆ ಕಾಲಾವಕಾಶ; ಕೊಡಗಿನ ಮೊದಲ ಕಾನೂನು ಕಾಲೇಜು ಎಂಬ ಹೆಗ್ಗಳಿಕೆ  ಮಡಿಕೇರಿ: ಕೊಡಗು ಜಿಲ್ಲೆಗೆ ಬಹು ಬೇಡಿಕೆಯಾಗಿದ್ದ ಕಾನೂನು ಕಾಲೇಜು ಆರಂಭಕ್ಕೆ ಸಿದ್ಧತೆ…

ಕೋಟೆ ಕ್ಷೇತ್ರದ ಜತೆಗಿದೆ ಸಂದೇಶ್ ನಾಗರಾಜ್ ನಿಕಟ ಒಡನಾಟ

1 year ago

ಮಂಜು ಕೋಟೆ ಭಾನುವಾರ ಮೈಸೂರಿನಲ್ಲಿ ನಡೆಯಲಿರುವ ಹುಟ್ಟುಹಬ್ಬ ಸಮಾರಂಭದಲ್ಲಿ ಕೋಟೆಯಿಂದ ಸಾವಿರಾರು ಜನರು ಭಾಗಿ ಎಚ್.ಡಿ.ಕೋಟೆ: ಮೈಸೂರಿನಲ್ಲಿ ಆ.೩೧ರಂದು ನಡೆಯಲಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ…

ಜಂಬೂ ಸವಾರಿಯಲ್ಲಿ ಸೌಹಾರ್ದತೆ ಮೆರೆದ ನಾಲ್ವಡಿ

1 year ago

ಪ್ರೊ.ಎಸ್.ಚಂದ್ರಶೇಖರ್ ನಾಲ್ವಡಿಯವರ ಆಡಳಿತದಲ್ಲಿ ನೇಮಕವಾದ ಕೊನೆಯ ದಿವಾನರು ಮಿರ್ಜಾ ಮೊಹಮ್ಮದ್ ಇಸ್ಮಾಯಿಲ್. ಈಗಾಗಲೇ ಪ್ರಸ್ತಾಪಿಸಿದಂತೆ ಮಿರ್ಜಾ ಮತ್ತು ಒಡೆಯರ್ ಮನೆತನಗಳುಮೂರು ತಲೆಮಾರಿನಿಂದಲೂ ಸ್ನೇಹದಿಂದಿದ್ದವು. ಮಿಗಿಲಾಗಿ ಮಿರ್ಜಾ ಮತ್ತು…

ಜಂಬೂ ಸವಾರಿಯಲ್ಲಿ ಸೌಹಾರ್ದತೆ ಮೆರೆದ ನಾಲ್ವಡಿ

1 year ago

ನಾಲ್ವಡಿಯವರು ಮಿರ್ಜಾ ಇಸ್ಮಾಯಿಲ್ ಅವರನ್ನು ಅಂಬಾರಿ ಮೇಲೆ ಕೂರಿಸಿಕೊಂಡ ಪ್ರಸಂಗ ಇಲ್ಲಿದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಆಳ್ವಿಕೆಯಲ್ಲಿ ಸರ್ವ ಸಮುದಾಯಗಳ ನಡುವೆ ಸೌಹಾದತೆಗೆ ಒತ್ತು…