ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ: ನಾಳೆ ಸಂಜೆಯೊಳಗೆ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು ಎಂದ ಎಂ.ಜಿ.ಮಹೇಶ್‌

1 year ago

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಸೆಪ್ಟೆಂಬರ್.‌1ರಂದು ಧರ್ಮಸ್ಥಳ ಚಲೋ: ಎಲ್.ನಾಗೇಂದ್ರ

1 year ago

ಮೈಸೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್.‌1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.…

ಧರ್ಮಸ್ಥಳ ಪ್ರಕರಣ: ಮುಂದುವರಿದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ವಿಚಾರಣೆ

1 year ago

ಮಂಗಳೂರು: ಧರ್ಮಸ್ಥಳ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ವಿಚಾರಣೆ ಮುಂದುವರಿದಿದೆ. ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿರುವ ಎಸ್‌ಐಟಿ…

ಭೀಕರ ಪ್ರವಾಹಕ್ಕೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ

1 year ago

ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 41 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು…

ಸರ್ಕಾರದ ನಡೆಯಿಂದ ಧರ್ಮಸ್ಥಳಕ್ಕೆ ಅಪಮಾನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

1 year ago

ಬೆಂಗಳೂರು: ಸರ್ಕಾರದ ನಡೆಯಿಂದ ಧರ್ಮಸ್ಥಳಕೆಕ ಅಪಮಾನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡವಳಿಕೆ…

ಗಡಿಯಲ್ಲಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಫಿನಿಶ್‌

1 year ago

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ವಲಯದ…

ನಂಜನಗೂಡು| ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಭಿವೃದ್ಧಿ ಕಾಣದ ಗ್ರಾಮ‌

1 year ago

ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮಳೆ ಬಂದರಂತೂ…

ಮಂಡ್ಯ| ಗಣಪತಿ ವಿಸರ್ಜನೆ ವೇಳೆ ದುರಂತ: ನೀರಿನಲ್ಲಿ ಮುಳುಗಿ ಯುವಕ ಸಾವು

1 year ago

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್…

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್:‌ 5 ಕೋಟಿ ಮೌಲ್ಯದ ಆಸ್ತಿಗೆ ಇಡಿ ತಾತ್ಕಾಲಿಕ ಮುಟ್ಟುಗೋಲು

1 year ago

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೆಕ್ಕುಂಟಿ…

ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ 3 ತಲ್ವಾರ್‌ಗಳು ಪತ್ತೆ

1 year ago

ಬೆಳ್ತಂಗಡಿ: ಉಜಿರೆಯಲ್ಲಿರುವ ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ಮೂರು ತಲ್ವಾರ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಪತ್ನಿ,…