ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ…
ಕೊಯಮತ್ತೂರು : ಮಹತ್ವದ ಬೆಳವಣಿಗೆಯಲ್ಲಿ ಕೊಯಮತ್ತೂರು ಪೊಲೀಸರು ತಮಿಳುನಾಡಿನ ಸೇಲಂನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ೨೦,೦೦೦ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಥುಕರೈ…
ಹೊಸದಿಲ್ಲಿ : ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲೆ ಶೇ. ೫೦ ರಷ್ಟು ಕಡಿದಾದ ಸುಂಕವು ಬುಧವಾರ (ಆ.೨೭)ದಿಂದ ಜಾರಿಗೆ ಬರಲಿದ್ದು, ಸೀಗಡಿ, ಉಡುಪು, ಚರ್ಮ ಮತ್ತು…
ಗುಂಡ್ಲುಪೇಟೆ : ಪಟ್ಟಣದ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಸಾರ್ವಜನಿಕ ಆಸ್ಪತ್ರೆಯ ಎದುರು ನಿರ್ಮಾಣವಾಗುತ್ತಿರುವ ನಿಸರ್ಗ ಲೇಔಟ್ ಬಳಿ ಮರಿಯೊಂದಿಗೆ ಚಿರತೆ ಪ್ರತ್ಯಕ್ಷವಾಗಿದೆ ಇದನ್ನು ಗಮನಿಸಿದ…
ಮೈಸೂರು : ನನ್ನ 50 ವರ್ಷಗಳಿಗೂ ಹೆಚ್ಚು ಅವಧಿಯ ರಾಜಕೀಯ ಜೀವನ ಹಾಗೂ ಸಹಕಾರಿ ಜೀವನದಲ್ಲಿ ದಲಿತರ, ಹಿಂದುಳಿದ ವರ್ಗಗಳ ಸಮುದಾಯದ ಏಳಿಗೆಗೆ ಶ್ರಮಿಸುತ್ತಿದ್ದೇನೆ ಹೊರತು ಎಂದಿಗೂ…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು…
ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಗೌರಿ-ಗಣೇಶ…
ಮಂಡ್ಯ : ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿ.ಎ.ಪಿ, ಎಂ.ಓ.ಪಿ, ಎಸ್.ಎಸ್.ಪಿ, ಕಾಂಪ್ಲೆಕ್ಸ್ ಸೇರಿದಂತೆ 24,471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ…
ಹೊಸದಿಲ್ಲಿ : ಮುಂದಿನ ಮೂರು ಗಂಟೆಗಳ ಕಾಲ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಕೆಲವು…
ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ಸತ್ಯಾಂಶವನ್ನು ಜನಸಮುದಾಯಕ್ಕೆ ತಿಳಿಸುವುದು ಸರ್ಕಾರದ ಉದ್ದೇಶ. ಅದರ ಹೊರತಾಗಿ ನಮ್ಮ ಬಳಿ ಯಾವುದೇ ಗುಪ್ತ ಕಾರ್ಯ ಸೂಚಿಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…