ಮರಕ್ಕೆ ಕಾರು ಡಿಕ್ಕಿ : ಮೂವರು ಗಂಭೀರ

1 year ago

ಹನೂರು : ಪಟ್ಟಣದ ಹೊರವಲಯದಲ್ಲಿರುವ ಎಲ್ಲೇಮಾಳ ರಸ್ತೆಯಲ್ಲಿ ಕಾರು ರಸ್ತೆಬದಿಯ ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಾಲ್ಲೂಕಿನ…

ಗಾಂಜಾ ಸಾಗಾಟ : ಓರ್ವ ಪೊಲೀಸ್‌ ವಶಕ್ಕೆ

1 year ago

ಕೊಳ್ಳೇಗಾಲ : ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ತೀಪುರ ಹೊರವಲಯದಲ್ಲಿ ಖಚಿತ ಮಾಹಿತಿ ಮೇರೆಗೆ ಅರೇಪಾಳ್ಯ ಕಡೆಯಿಂದ ಕೊಳ್ಳೇಗಾಲಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಬಸ್ತೀಪುರ ಕುಮಾರ್…

ವನ್ಯಜೀವಿ ಸಂಘರ್ಷ ಕುರಿತು ಅರಣ್ಯಸಚಿವರೊಂದಿಗೆ ಸಭೆ

1 year ago

ಮಡಿಕೇರಿ : ಜಮ್ಮಾ, ಸಿ ಮತ್ತು ಡಿ ಲ್ಯಾಂಡ್ ಹಾಗೂ ವನ್ಯಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆರವರ ಕಚೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ…

ದಲಿತ ವಿರೋಧಿ ಹೇಳಿಕೆ ಆರೋಪ : ಶಾಸಕ ಜಿಟಿ ದೇವೇಗೌಡ ವಿರುದ್ಧ ಪ್ರತಿಭಟನೆ

1 year ago

ಮಂಡ್ಯ : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂವಿಧಾನ ಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ…

ಸ್ಕ್ಯಾನಿಂಗ್ ಸೆಂಟರ್‌ಗೆ ತಹಸಿಲ್ದಾರ್ ಅನಿರೀಕ್ಷಿತ ಭೇಟಿ : ದಾಖಲೆ ಪರಿಶೀಲನೆ

1 year ago

ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.…

ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

1 year ago

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್‌…

ಎಚ್.ಡಿ ಕೋಟೆ : ಹಲವು ದೇವಾಲಯಗಳಲ್ಲಿ ಸರಣಿ ಕಳ್ಳತನ

1 year ago

ಎಚ್.ಡಿ.ಕೋಟೆ : ಪಟ್ಟಣ ವ್ಯಾಪ್ತಿಯಲ್ಲಿರುವ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆದು ಹುಂಡಿಯಲ್ಲಿದ್ದ ಲಕ್ಷಾಂತರ ರೂ.ಗಳನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಾಳಿದಾಸ ರಸ್ತೆಯಲ್ಲಿರುವ ಶತಮಾನಗಳ…

ಮ.ಬೆಟ್ಟದಲ್ಲಿ ಕುಂಬೋತ್ಸವ ಸೇವೆ

1 year ago

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ…

86 ಕೋಟಿ ವೆಚ್ಚದಲ್ಲಿ ಕಪಿಲ ನದಿಗೆ ತಡೆಗೋಡೆ : ಶಾಸಕ ದರ್ಶನ ದ್ರುವನಾರಾಯಣ್‌ ಮನವಿಗೆ ಸರ್ಕರದ ಭರವಸೆ

1 year ago

ನಂಜನಗೂಡು : 86 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರನ ಸನ್ನಿದಿ ನಂಜನಗೂಡಲ್ಲಿ ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು ಸರ್ಕಾರ ಭರವಸೆ ನೀಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಭಾರಿ ಮಳೆ…

ಹುಲಿ ಹೆಜ್ಜೆ ಗುರುತು ಪತ್ತೆ : ಗ್ರಾಮಸ್ಥರಲ್ಲಿ ಆತಂಕ

1 year ago

ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ. ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ…