ಹುಲಿ ಹೆಜ್ಜೆ ಗುರುತು ಪತ್ತೆ : ಗ್ರಾಮಸ್ಥರಲ್ಲಿ ಆತಂಕ

1 year ago

ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ. ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ…

ಶಿಕ್ಷಣದಲ್ಲಿ ಎ.ಐ. ಸದ್ಬಳಕೆ ಆಗಬೇಕು : ಈಶ್ವರ ಖಂಡ್ರೆ

1 year ago

ಬೆಂಗಳೂರು : ತಂತ್ರಜ್ಞಾನದ ಪ್ರಗತಿಯಲ್ಲಿ ಕೃತಕ ಬುದ್ಧಿಮತ್ತೆ (ಎ.ಐ) ಆಧುನಿಕ ಆವಿಷ್ಕಾರವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಇದರ ಸದ್ಬಳಕೆ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಕೊಲೆ : ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳ ಅಟ್ಟಹಾಸ

1 year ago

ಹಲಗೂರು : ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರ ತಲೆ ಮೇಲೆ ದಿಂಡುಗಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದಿರುವ…

ಭಾರತವು ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ನಿರ್ಮಿಸಲಿದೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

1 year ago

ನವದೆಹಲಿ: ಶೀಘ್ರದಲ್ಲೇ ಭಾರತವು ತನ್ನದೇ ಆದ ಸ್ವಂತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ…

ಮೈಸೂರು ದಸರಾ ಮಹೋತ್ಸವ: 2ನೇ ತಂಡದ ಆನೆಗಳಿಗೆ ಶೆಡ್‌ಗಳ ನಿರ್ಮಾಣ ಕಾರ್ಯ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ೨ನೇ ತಂಡದ ಆನೆಗಳಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಅರಮನೆ…

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಬಂಧಿಸಿದ ಇಡಿ

1 year ago

ಚಿತ್ರದುರ್ಗ: ಅಕ್ರಮ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಬೆಟ್ಟಿಂಗ್‌ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದಾರೆ. ವೀರೇಂದ್ರ ಪಪ್ಪಿ ಹಾಗೂ ಸಹೋದರರ…

ಮೈಸೂರು| ಮುರಿದುಬಿದ್ದ ಬೃಹತ್ ಗಾತ್ರದ ಮರದ ಕೊಂಬೆ: ತಪ್ಪಿದ ಅನಾಹುತ

1 year ago

ಮೈಸೂರು: ಬೃಹತ್‌ ಗಾತ್ರದ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ಮೈಸೂರಿನ ಅಗ್ರಹಾರ-ಪಾಠಶಾಲೆ ವೃತ್ತದ ನಡುವಿನ ರಸ್ತೆಯಲ್ಲಿ ನಡೆದಿದೆ.…

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಂಧನ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ

1 year ago

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.…

ಮೈಸೂರು ದಸರಾ ಮಹೋತ್ಸವ: ಅಮಾವಾಸ್ಯೆ ಹಿನ್ನೆಲೆ ಗಜಪಡೆ ತಾಲೀಮು ರದ್ದು

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ಅಮಾವಾಸ್ಯೆಯಾದ ಹಿನ್ನೆಲೆಯಲ್ಲಿ ತಾಲೀಮನ್ನು ರದ್ದುಗೊಳಿಸಲಾಗಿದೆ. ಅರಮನೆ ಅಂಗಳದಲ್ಲೇ ದಸರಾ…

ಬಿಳಿಗಿರಂಗನ ಬೆಟ್ಟದ ವ್ಯೂ ಪಾಯಿಂಟ್ ಬಳಿ ಹುಲಿ ಪ್ರತ್ಯಕ್ಷ: ಭಯಭೀತರಾದ ಜನರು

1 year ago

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಸ್ವಾಮಿ ಬೆಟ್ಟದ ವ್ಯೂ ಪಾಯಿಂಟ್ ಹತ್ತಿರ ಹುಲಿ ಪ್ರತ್ಯಕ್ಷವಾಗಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಹುಲಿ ಕಾಣಿಸಿಕೊಂಡಿದ್ದು,…