ಜೈಲಿಗೆ ಹೋದ ಕ್ಲರ್ಕ್‌ ಅಮಾನತಾಗುವುದಾದರೆ ಪ್ರಧಾನಿ ಯಾಕಾಗಬಾರದು? ಮಸೂದೆ ವಿವಾದಗಳಿಗೆ ಮೋದಿ ತಿರುಗೇಟು

1 year ago

ಬಿಹಾರ : ಒಬ್ಬ ಜೈಲು ಅಧಿಕಾರಿ ಜೈಲಿಗೆ ಹೋಗಿ 50 ಗಂಟೆ ಕಳೆದರೆ ಆತನನ್ನು ಸೇವೆಯಿಂದ ಅಮಾನತುಪಡಿಸಲಾಗುತ್ತದೆ. ಇದೇ ನಿಯಮ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಸಚಿವರಿಗೂ ಅನ್ವಯವಾಗಬೇಕಲ್ಲವೇ?…

ಗಣೇಶೋತ್ಸವದ ನಿರ್ಬಂಧ ತೆರವುಗೊಳಿಸಿ : ಸರ್ಕಾರಕ್ಕೆ ಪ್ರತಿಪಕ್ಷಗಳ ಆಗ್ರಹ

1 year ago

ಬೆಂಗಳೂರು : ಗಣೇಶೋತ್ಸವಕ್ಕೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿಯ ಸುನಿಲ್…

ನಾನು ಕ್ರಿಕೆಟ್‌ ಫಾಲೋವರ್‌ ಹೊರತು, ಫ್ಯಾನ್‌ ಅಲ್ಲ : ಸಿದ್ದರಾಮಯ್ಯ

1 year ago

ಬೆಂಗಳೂರು : ನಾನು ಕ್ರಿಕೆಟ್‍ಪಟುವಲ್ಲ. ಕ್ರಿಕೆಟ್ ಫಾಲೋವರ್ ಹೊರತು ಫ್ಯಾನ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು. ಆರ್.ಸಿ.ಬಿ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ನಿಯಮ 69ರಡಿ…

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿ ? ಸಿಎಂ ಸ್ಪಷ್ಟನೆ ಹೀಗಿದೆ…

1 year ago

ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ…

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಇಡಿ ವಶಕ್ಕೆ : ಮನೆ,ಕಚೇರಿಯಲ್ಲಿ ಮುಂದುವರೆದ ಶೋಧ

1 year ago

ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆನ್ನಲ್ಲೇ ಸಿಕ್ಕಿಂನಲ್ಲಿ…

ಸಂಸತ್ʼನಲ್ಲಿ ಭದ್ರತಾ ವೈಫಲ್ಯ

1 year ago

ಹೊಸದಿಲ್ಲಿ : ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ಮರವೇರಿ ಗೋಡೆ ಹಾರಿ ಸಂಸತ್ ಭವನಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು…

RSS ಗೀತೆ ಹಾಡಿದ ಡಿಕೆಶಿ ಬಿಜೆಪಿ ಸೇರುತ್ತಾರೆಯೇ? ಸಾಮಾಜಿಕ ಜಾಲತಾಣದಲ್ಲಿ ಹೀಗೊಂದು ಚರ್ಚೆ

1 year ago

ಬೆಂಗಳೂರು : ವಿಧಾನಸಭೆಯ ಅಧಿವೇಶನದಲ್ಲಿ ಚಿನ್ನಸ್ವಾಮಿ ಕಾಲ್ತುಳಿಯದ ಬಗ್ಗೆ ಚರ್ಚೆ ನಡೆಯುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು, ನಮಸ್ತೆ ಸದಾ ವತ್ಸಲೆ ಮಾತೃಭೂಮಿ ಎನ್ನುವ ಆರ್‌ಎಸ್‌ಎಸ್‌…

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಡಿ.ಕೆ ಶಿವಕುಮಾರ್‌

1 year ago

ಬೆಂಗಳೂರು : ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಹಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಚ್ಚರಿ ಮೂಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜೀವಗಳನ್ನು…

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಚಿರತೆ ಕಳೇಬರ ಪತ್ತೆ

1 year ago

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ವನ್ಯಜೀವಿ ಪ್ರದೇಶದಲ್ಲಿ ಚಿರತೆ ಕಳೇಬರವೊಂದು ಪತ್ತೆಯಾಗಿದೆ. ಮುತ್ತತ್ತಿ ಅರಣ್ಯ ಪ್ರದೇಶದ ಹುಣಸೆ…

ಡಿಸೆಂಬರ್ 25ರಂದು ಬಿಡುಗಡೆಯಾಗಲಿದೆ ‘45’

1 year ago

ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ…