ನತದೃಷ್ಟ ಕನ್ನಡಿಗರು : ಬಿಜೆಪಿ ವ್ಯಂಗ್ಯ

1 year ago

ಬೆಂಗಳೂರು : ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು…

ಟ್ರಾಫಿಕ್‌ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ

1 year ago

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ…

ಗೌರಿ-ಗಣೇಶ್‌, ಈದ್‌ ಮಿಲಾದ್‌ ಹಬ್ಬದಲ್ಲಿ ಶಾಂತಿ ಕಾಪಾಡಲು ಕಮಿಷನರ್‌ ಸೂಚನೆ

1 year ago

ಮೈಸೂರು : ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು. ಹಬ್ಬಗಳು ಪರಸ್ಪರ ಭಾವೈಕ್ಯತೆ ಮೂಡಿಸುವ ಕಾರಣ…

ʼಗ್ಯಾರಂಟಿʼ ನಡಿಗೆ ʼಹಾಡಿʼ ಕಡೆಗೆ : ಹಾಡಿ ಜನರಿಗೆ ಸರ್ಕಾರದ ಸೌಲಭ್ಯ ದೊರಕಿಸಲು ವಿನೂತನ ಪ್ರಯತ್ನ

1 year ago

ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’…

ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಎಚ್‌ಡಿಕೆ : ಸ್ವ-ಕ್ಷೇತ್ರದ ಬಗ್ಗೆ ಚರ್ಚೆ

1 year ago

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು…

ಶಾಲೆ ಹುಡುಗಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ಪೊಲೀಸ್‌ ವಶಕ್ಕೆ

1 year ago

ಶನಿವಾರಸಂತೆ : ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ತೋಟವೊಂದರಲ್ಲಿ ಕಾದು ಕುಳಿತ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಿರು ಬಿಳಹ…

ಅನುಮತಿಯಿಲ್ಲದೆ ಭಾಷಣಕ್ಕೆ ಮುಂದಾದ ಪುನಿತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

1 year ago

ಕುಶಾಲನಗರ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಷ್ಟ್ರ ರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪುನಿತ್ ಕೆರೆಹಳ್ಳಿ…

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: BEL ಜೊತೆ ಒಡಂಬಡಿಕೆ

1 year ago

ಬೆಂಗಳೂರು : ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ…

ಅಡಿಕೆ–ತೆಂಗು ರೈತರ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಕೃಷಿ ಸಚಿವರ ಭೇಟಿ; ನಿಯೋಗದೊಂದಿಗೆ ಮನವಿ ಹೊಸದಿಲ್ಲಿ

1 year ago

ದಾವಣಗೆರೆ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಗುರುವಾರ ಭೇಟಿಯಾಗಿ, ತೆಂಗು…

ಧರ್ಮಸ್ಥಳ ಪ್ರಕರಣ | ಮಾಸ್ಕ್‌ ಮ್ಯಾನ್‌ ಪತ್ನಿ ಎನ್ನಲಾದ ಮಹಿಳೆ ಹೇಳಿದ್ದೇನು?

1 year ago

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು…