ದಿ ಡೆವಿಲ್‍ ಚಿತ್ರದ ಮೊದಲ ಹಾಡು ಆ.24ರಂದು ಬಿಡುಗಡೆ

1 year ago

ದರ್ಶನ್ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ…

ಇದು 1 ವರ್ಷ 8 ತಿಂಗಳ ಪುಟ್ಟ ಪೋರಿಯ ಸಾಧನೆ

1 year ago

ಹಾಸನ: 1 ವರ್ಷ 8 ತಿಂಗಳ ಪುಟ್ಟ ಪೋರಿ 215ಕ್ಕಿಂತಲೂ ಹೆಚ್ಚು ಚಟುವಟಿಕೆಗಳನ್ನು ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾಳೆ. ಹಾಸನದ ನಾಗರನವಿಲೆಯಲ್ಲಿ ವಾಸವಿದ್ದ ರಾಹುಲ್‌ ಹಾಗೂ ರಮ್ಯಾ…

ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ …

1 year ago

ಉಪೇಂದ್ರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್‍ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ…

ನೆತ್ತರು ಹರಿಸಿದ ‘ರಿಪ್ಪನ್‍ ಸ್ವಾಮಿ’: ವಿಭಿನ್ನ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ

1 year ago

ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್‍ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು…

ಸೆ.1ರಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ

1 year ago

ಮೈಸೂರು: ಸೆಪ್ಟೆಂಬರ್.‌1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ಸಿಲ್ವರ್‌ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿದ್ದಾರೆ. ಈ…

ದೆಹಲಿ ಸಿಎಂ ರೇಖಾ ಗುಪ್ತಾಗೆ Z ಶ್ರೇಣಿ ವಿಐಪಿ ಭದ್ರತೆ

1 year ago

ನವದೆಹಲಿ: ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅವರಿಗೆ ಝಡ್‌ ಶ್ರೇಣಿ ಭದ್ರತೆಯನ್ನು…

ಸುಳ್ಯ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ಕೊಡಗಿನ ವಿದ್ಯಾರ್ಥಿ

1 year ago

ಸುಳ್ಯ: ಪಿಜಿಯೊಂದರಲ್ಲಿ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. 20 ವರ್ಷದ ಅಭಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಕಲ್ಲುಬಾಣೆ…

ಬಿಎಂಟಿಸಿ ಬಸ್‌ ಹರಿದು ಬಾಲಕಿ ದುರ್ಮರಣ

1 year ago

ಬೆಂಗಳೂರು: ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ಬಾಲಕಿ ಮೇಲೆಯೇ ಬಿಎಂಟಿಸಿ ಬಸ್‌ ಹರಿದು ಹೋದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕದ ಕೋಗಿಲು…

ಓದುಗರ ಪತ್ರ: ನಾಯಿಗಳ ಹಾವಳಿ ತಪ್ಪಿಸಿ

1 year ago

ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ…

ಓದುಗರ ಪತ್ರ: ಮಾದಾಪುರ ಬಸ್ ತಂಗುದಾಣ ಅಭಿವೃದ್ಧಿಪಡಿಸಿ

1 year ago

ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು…