ಕಿಕ್ಕೇರಿ: ನಿಂತಿದ್ದ ಕಾರಿಗೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಗೆ ಗಂಭೀರ ಗಾಯಗಳಾಗಿರುವ ಘಟನೆ ಕಿಕ್ಕೇರಿ ಸಮೀಪದ ಮಂಡಲಿಕನಹಳ್ಳಿ ಸಮೀಪ ನಡೆದಿದೆ. ಆಟೋದಲ್ಲಿದ್ದ ವೃದ್ಧೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು,…
ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ…
ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ…
ಮುಂಬೈ: ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಬೈ ನಗರದಲ್ಲಿ ಶನಿವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.…
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೀಡಿರುವ ಸುದೀರ್ಘ ಉತ್ತರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ನಾಳೆಯೂ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ…
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬರುವ ತನಕ ಎಸ್ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ…
ಬೆಂಗಳೂರು: ಮೈಸೂರು, ಚಾಮರಾಜನಗರ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಎರಡು ಆ್ಯಂಬುಲೆನ್ಸ್ಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್…
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾಪ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ…
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು…