ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಅರಮನೆ ಆವರಣದಲ್ಲಿ ರಾಜಾತಿಥ್ಯ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ರಾಜಾತಿಥ್ಯ ನೀಡಲಾಗುತ್ತಿದೆ. ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆ ಬೆಳಿಗ್ಗೆ ಹಾಗೂ…

ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಕೆ.ವೆಂಕಟೇಶ್‌

1 year ago

ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ಧವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು…

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿ ಮುಂದೆ ಸಾಕ್ಷಿದಾರನ ಸ್ಫೋಟಕ ಮಾಹಿತಿ

1 year ago

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ಎಸ್‌ಐಟಿ ಮುಂದೆ ಸ್ಫೋಟಕ ಮಾಹಿತಿಯೊಂದನ್ನು ಬಾಯ್ಬಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ನಾನು 2014ರ ನಂತರ ತಮಿಳುನಾಡಿನಲ್ಲಿದ್ದೆ.…

ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ: ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪರಮೇಶ್ವರ್‌ ಸೂಚನೆ

1 year ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ ನೀಡಿದ್ದಾರೆ. ವಿಧಾನಸಭೆಯಲ್ಲಿಂದು…

ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ: ಸಚಿವ ಈಶ್ವರ್‌ ಖಂಡ್ರೆ

1 year ago

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದ್ದು, ಈಗ 540 ಅರಣ್ಯ ರಕ್ಷಕರ (ಗಾರ್ಡ್)…

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

1 year ago

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ…

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ

1 year ago

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 95 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಾಧಿಕಾರ ರಂಗಮಂದಿರದಲ್ಲಿ ಇಂದು ಬೆಳಿಗ್ಗೆ…

ಎಚ್.ಡಿ.ಕೋಟೆ: ಎರಡನೇ ಬಾರಿಗೆ ಭರ್ತಿಯಾದ ತಾರಕ ಜಲಾಶಯ

1 year ago

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ…

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸರಿದ ಕೆಎಸ್‌ಆರ್‌ಟಿಸಿ ಬಸ್‌

1 year ago

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ನುಗ್ಗಿದ ಘಟನೆ ಸೋಮವಾರಪೇಟೆ ಬಳಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್ಸೊಂದು ಮಾದಾಪುರ ಗ್ರಾಮದ…

ಧಾರಾಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

1 year ago

ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್‌ ನೀರು…