ಮತಗಳ್ಳತನ ಆರೋಪ : ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗ ಹೇಳಿದ್ದೇನು?

1 year ago

ಹೊಸದಿಲ್ಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ತಿರುಗೇಟು…

ಹೊಳೆಗೆ ಬಿದ್ದು ಜಾನುವಾರು ಸಾವು

1 year ago

ಮಡಿಕೇರಿ : ಮಡಿಕೇರಿ ಗ್ರಾಪಂಗೆ ಒಳಪಡುವ ಬಿಳಿಗೇರಿಯ ಬಕ್ಕಬಾಣೆ ಗ್ರಾಮದಲ್ಲಿ ಜಾನುವಾರುವೊಂದು ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಾನುವಾರು ಬಿದ್ದು…

ತಂತ್ರಜ್ಞಾನ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ : ಡಿಸಿಎಂ ಡಿಕೆ ಶಿವಕುಮಾರ್

1 year ago

ಬೆಂಗಳೂರು‌ : ದೇಶದ ಯುವಕರಿಗೆ ಹದಿನೆಂಟನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಮೈಸೂರಿನಲ್ಲಿ ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟನೆ

1 year ago

ಮೈಸೂರು : ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌…

ಪತ್ರಿಕೋದ್ಯಮ ತನ್ನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳದಿದ್ದರೆ, ಪತ್ರಿಕೋದ್ಯಮವೇ ಸಮಸ್ಯೆಯಾಗಿ ಬೆಳೆಯುತ್ತದೆ: ಕೆ.ವಿ ಪ್ರಭಾಕರ್ ಆತಂಕ

1 year ago

ಮಂಡ್ಯ : ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ…

ಮೈಸೂರು | ಇಬ್ಬರು ಹೆಂಡ್ತೀರ ಮುದ್ದಿನ ಗಂಡನ ಮೋಸದ ಮುಖವಾಡ ಬಯಲು ; ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ 2ನೇ ಪತ್ನಿ

1 year ago

ಮೈಸೂರು : ಇಬ್ಬರು ಹೆಂಡತಿಯರ ಮುದ್ದಿನ ಗಂಡನ ಮೋಸದ ಮುಖವಾಡವೊಂದು ಬಯಲಾಗಿದ್ದು, ಮದುವೆ ಆಗಿ ಡಿವೋರ್ಸ್ ಆಗಿದ್ರು, ಮತ್ತೊಂದು ಯುವತಿಯನ್ನು ಮದುವೆ ಆಗಿ ಮೋಸ ಮಾಡಿರುವ ಆರೋಪ…

ಧರ್ಮಸ್ಥಳ ಪ್ರಕರಣ: ನಾಳೆ ಸದನದಲ್ಲಿ ಉತ್ತರ ನೀಡುತ್ತೇನೆ ಎಂದ ಸಚಿವ ಪರಮೇಶ್ವರ್‌

1 year ago

ಚಾಮರಾಜನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ…

ಮಣ್ಣಿನ ಗಣಪನ ಪೂಜಿಸಲು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ

1 year ago

ಬೀದರ್ : ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ,…

ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ ವಿಚಾರ: ಡಿ.ಕೆ. ಬ್ರದರ್‌ ಹೇಳಿದ್ದೇನು?

1 year ago

ಬೆಂಗಳೂರು: ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದ್ದು ಹೈಕಮಾಂಡ್‌. ಹೀಗಾಗಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಳಿ ಬರುತ್ತಿರುವ ಅನುಮಾನಗಳು ಅಪ್ರಸ್ತುತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌…

ಕೊಡಗಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

1 year ago

ಮಡಿಕೇರಿ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು…