ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಅವರಣದಲ್ಲಿ ಬೀಡುಬಿಟ್ಟಿರುವ ದಸರಾಆನೆಗಳು ಫುಟ್ಬಾಲ್ ಆಡುವ ವಿಡಿಯೋವೊಂದು ಫುಲ್ ವೈರಲ್ ಆಗಿದೆ. ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ…
ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಅಭಿಮಾನಿಗಳಿಗೆ ಪತ್ನಿ ವಿಜಯಲಕ್ಷ್ಮೀ ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ. ದರ್ಶನ್ ನಿಮ್ಮೆಲ್ಲರನ್ನು ತನ್ನ…
ಮೈಸೂರು ಆಕಾಶವಾಣಿಯಲ್ಲಿ ಪ್ರಸಾರವಾಗುವ ಹಿಂದಿ ಪಾಠ ಕಾರ್ಯಕ್ರಮವನ್ನು ಪ್ರಸ್ತುತಪಡಿಸುವರು ಹಾಗೂ ನಿರೂಪಿಸುವವರು ಹಿಂದಿ ರಾಷ್ಟ್ರ ಭಾಷಾ ಕಾರ್ಯಕ್ರಮ ಎಂದು ಹೇಳುತ್ತಿದ್ದಾರೆ. ದೇಶದ ಜನರಿಗೆ ತಿಳಿದ ಹಾಗೆ ಹಿಂದಿ…
ಚಾಮರಾಜನಗರದಲ್ಲಿರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದು ಸೂಕ್ತವಾದ ಕ್ರಮವಲ್ಲ. ಇಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ತಮಿಳುನಾಡಿನ ಅನೇಕ …
ಗಟ್ಟಿಯಾಗಿ ಉಸಿರಾಡಿದರೆ ಉರುಳಬಹುದೇನೋ ಎಂದು ಭಯ ಹುಟ್ಟಿಸುವ ಹಾಗೆ ಕಣ್ಣು ಹಾಯಿಸಿದಲ್ಲೆಲ್ಲಾ ಒಂದರ ಮೇಲೊಂದು ಪೇರಿಸಿಟ್ಟಂತೆ ಕಾಣುವ ಬಂಡೆಗಳು. ಆ ಭೂತಾಕಾರದ ಬಂಡೆಗಳ ನಡುನಡುವೆ ದಾರಿ, ಆ…
ಕಾಲಾನುಕಾಲದಲ್ಲಿ ಕನ್ನಡನಾಡಿನ ವಿವಿಧ ಸಂಸ್ಥಾನಗಳನ್ನು ಹಲವು ರಾಜಮನೆತನಗಳು ಆಳಿವೆ. ಎಲ್ಲ ರಾಜಮನೆತನಗಳೂ ಕೂಡ ಇಂದಿಗೂ ನೆನಪಿನಲ್ಲಿರುವಂತಹ ಅಸಂಖ್ಯಾತ ಕೊಡುಗೆಗಳನ್ನು ನೀಡಿದ್ದರೂ ಮೈಸೂರು ಸಂಸ್ಥಾನ ಮಾತ್ರ ಈ ವಿಷಯದಲ್ಲಿ…
‘ಇಲ್ನೋಡು ನಿನ್ನ ಹತ್ರ ಒಂದು ಸಿಲ್ಲಿ ಸಮಸ್ಯೆ ಹೇಳ್ಕೊಳಕ್ಕೆ ಬಂದಿದೀನಿ’ ‘ಈ ಜಗತ್ತಿನಲ್ಲಿ ಯಾವ ಸಮಸ್ಯೆಯೂ ಸಿಲ್ಲಿಯಲ್ಲ ಹಾಗೂ ಅದು ಸಿಲ್ಲಿ ಸಮಸ್ಯೆ ಅಂತಾದರೆ ನಾನು ಸಿಲ್ಲಿ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ರಾಷ್ಟ್ರದ ರಾಜಧಾನಿ ನವದೆಹಲಿಯ ಕೆಂಪುಕೋಟೆಯ ಮೇಲೆ ೧೨ನೇ ಬಾರಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಅವರು ಮಾತನಾಡಿದ್ದಾರೆ. ಇದು…
ಪ್ರಶಾಂತ್ ಎಸ್. ಮೈಸೂರು: ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಮಕ್ಕಳೂ ಸೇರಿದಂತೆ ದಾರಿಹೋಕರ ಮೇಲೆ ದಾಳಿ ಮಾಡಿರುವ ಪ್ರಕರಣಗಳು ನಡೆದಿವೆ. ಕಳೆದ ವರ್ಷ ಬೀದಿನಾಯಿಗಳ ಕಡಿತದಿಂದ ರೇಬಿಸ್…