ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾ.ಪಂ ಅಧಿಕಾರಿಗಳು ಹಾಗೂ ಪೊಲೀಸರಿಗೆ ಎಸ್‌ಐಟಿ ನೋಟಿಸ್‌

1 year ago

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹಂತದ ತನಿಖೆ ನಡೆಸಲಾಗುತ್ತಿದ್ದು, ಎಸ್‌ಐಟಿ ಹಲವರಿಗೆ ನೋಟಿಸ್‌ ಜಾರಿ…

ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ: ಸಿದ್ಧಗಂಗಾ ಶ್ರೀ ಆಗ್ರಹ

1 year ago

ಬೆಂಗಳೂರು: ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ…

ಇದು ನಮ್ಮ ಮಣ್ಣಿನ ಐತಿಹಾಸಿಕ ಕಥೆ: ‘ಹಲಗಲಿ’ ಚಿತ್ರದ ‘ಫಸ್ಟ್ ರೋರ್’ ಬಿಡುಗಡೆ

1 year ago

ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು,…

ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಕಾನ್ಸ್‌ಟೇಬಲ್‌: ವಿಡಿಯೋ ವೈರಲ್‌

1 year ago

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ…

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ: ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ತಿರುಗಿಬಿದ್ದ ನಾಯಕ ಸಮುದಾಯ

1 year ago

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ನಾಯಕ ಸಮುದಾಯ ತಿರುಗಿಬಿದ್ದಿದ್ದು, ಇದೇ ಸೋಮವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತು ಮೈಸೂರಿನಲ್ಲಿ…

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಾಹಿತಿ ದೇವನೂರು ಮಹಾದೇವ: ಕಾರಣ ಇಷ್ಟೇ.!

1 year ago

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್‍ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ…

ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನ ಕೋರಿ ಕೋರ್ಟ್‌ಗೆ ಅರ್ಜಿ

1 year ago

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಚ್ಚೇದನ ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ. ಸ್ಯಾಂಡಲ್‌ವುಡ್‌ ಖ್ಯಾತ ನಟ ಅಜಯ್‌ ರಾವ್‌ ಹಾಗೂ…

ಮೈಸೂರು| ಪೊಲೀಸ್ ಠಾಣೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

1 year ago

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪೊಲೀಸ್‌ ಠಾಣೆಯೊಂದರಲ್ಲೂ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯರೊಂದಿಗೆ…

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮೈಸೂರಿನ ಇಸ್ಕಾನ್‌ ದೇವಾಲಯದಲ್ಲಿ ವಿಶೇಷ ಪೂಜೆ

1 year ago

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಇಸ್ಕಾನ್‌ ದೇವಾಲಯಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿದೆ. ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ…

ನಟ ದರ್ಶನ್‌ ಜೈಲುಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಪೋಸ್ಟ್‌

1 year ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತೆ ಜೈಲು ಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ…