ವಿಷ್ಣುವರ್ಧನ್‍ ಪುಣ್ಯಭೂಮಿ ನೆಲಸಮ: ಕೊನೆಗೂ ಬಾಯಿಬಿಟ್ಟ ಸ್ಟಾರ್ ನಟರು

1 year ago

ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲೆಸಮ ಮಾಡಿದ ವಿಷಯ ಬಹಿರಂಗವಾದ ಮೇಲೆ ಸಾಕಷ್ಟು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ಈ ವಿಷಯದಲ್ಲಿ…

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

1 year ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಲಾಲ್‌ ಬಾಗ್‌, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್‌, ಕೆ.ಆರ್.‌ಮಾರುಕಟ್ಟೆ,…

ಗುಜರಾತ್‌, ಮಹಾರಾಷ್ಟ್ರದಂತೆ ಕರ್ನಾಟಕಕ್ಕೂ ಹೆಚ್ಚಿನ ಪ್ರೋತ್ಸಾಹ ಕೊಡಿ: ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ಮನವಿ

1 year ago

ಬೆಂಗಳೂರು: ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಕೊಡುತ್ತಿರುವ ಸಹಕಾರ ಸಾಲುತ್ತಿಲ್ಲ, ಗುಜರಾತ್-ಮಹಾರಾಷ್ಟ್ರದ ಅಭಿವೃದ್ಧಿಗೆ ಒತ್ತು ಕೊಟ್ಟಂತೆಯೇ ಕರ್ನಾಟಕಕ್ಕೂ ಪ್ರೋತ್ಸಾಹ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯಲ್ಲೇ…

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಡಿಸಿಎಂ ಡಿಕೆಶಿ ಗುಸುಗುಸು

1 year ago

ಬೆಂಗಳೂರು: ಹಳದಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಗುಸು ಗುಸು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ…

ಶೀಘ್ರದಲ್ಲೇ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆ ದೇಶವಾಗಲಿದೆ: ಪ್ರಧಾನಿ ಮೋದಿ ವಿಶ್ವಾಸ

1 year ago

ಬೆಂಗಳೂರು: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಕನ್ನಡದಲ್ಲೇ ಭಾಷಣ ಆರಂಭಿಸಿದರು. ಬೆಂಗಳೂರು ಅಧಿದೇವತೆ ಅಣ್ಣಮ್ಮ ತಾಯಿಗೆ…

ಪ್ರಿಯಾಂಕ್‌ ಖರ್ಗೆಗೆ ಟಕ್ಕರ್‌ ಕೊಟ್ಟ ಆರ್‌.ಅಶೋಕ್: ಏನದು ಗೊತ್ತಾ?

1 year ago

ಬೆಂಗಳೂರು: ಮೆಟ್ರೋ ರೈಲು ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ಕಡೆಗಣಿಸಿದ್ದಾರೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿರುವ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮೊದಲು ಕಲ್ಯಾಣ ಕರ್ನಾಟಕದ…

ನಮ್ಮ ಮೆಟ್ರೋ 3ನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

1 year ago

ಬೆಂಗಳೂರು: ನಗರದ ಸಂಚಾರದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮೆಟ್ರೋ ಹಂತ-3ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಂಕು ಸ್ಥಾಪನೆಯನ್ನು ನೆರವೇರಿಸಿದರು. ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಟ್ರೋ…

ನಾಳೆಯಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಸರ್ಕಾರದ ವಿರುದ್ಧ ವಿಪಕ್ಷಗಳ ರಣಕಹಳೆ

1 year ago

ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ನಾಳೆಯಿಂದ ಆಗಸ್ಟ್.‌22ರವರೆಗೆ ಅಧಿವೇಶನ ನಡೆಯಲಿದುದ, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.…

ಜಮೀನಿನಲ್ಲಿ ಹುಲಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

1 year ago

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ…

ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಧಾರಾಕಾರ ಮಳೆ

1 year ago

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,…