ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಈ ವಾರದ ಆರಂಭದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ನಂತರ ಅನೇಕ ಪ್ರಾಣಗಳನ್ನು ಬಲಿ ತೆಗೆದುಕೊಂಡು ನಂತರ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರನ್ನು…
ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ…
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್ಕ್ರಾಫ್ಟ್ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್ ಸ್ಪಷ್ಟನೆ…
ಮೈಸೂರು: ಚಿರತೆ ಬಾಯಿಯಿಂದ ನಾಯಿ ಜಸ್ಟ್ ಮಿಸ್ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ತೀವ್ರ ಆತಂಕಗೊಳಿಸಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ…
ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿರುವ 16ನೇ ಪಾಯಿಂಟ್ನಲ್ಲಿ ಎಸ್ಐಟಿ ತಂಡ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಮಾಸ್ಕ್…
ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ. ವಿಶೇಷ ವಿಮಾನದಲ್ಲಿ…
ಮೈಸೂರು: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದೆಲ್ಲಾ ನಿಜ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ…
ನಂಜನಗೂಡು: ಬಾರ್ನ ಬಾಗಿಲು ಮೀಟಿ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನ ತಗಡೂರು ಗ್ರಾಮದಲ್ಲಿ ನಡೆದಿದೆ.ಕಬ್ಬಿಣದ ರಾಡ್ನಿಂದ ಬಾರ್ನ ಶೆಲ್ಟರ್ ಮೀಟಿ ಒಳಗೆ ನುಗ್ಗಿದ ಖದೀಮರು,…
ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಗಸ್ಟ್.4ರಂದು ಮೈಸೂರಿಗೆ ಆಗಮಿಸಿರುವ ಗಜಪಡೆ ನಾಳೆ ಅರಮನೆಗೆ ಪ್ರವೇಶ ಮಾಡಲಿವೆ. ನಾಳೆ ಸಂಜೆ 6.45ರಿಂದ 7.20ರ ಗೋಧೊಳಿ…