ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಎನ್ಡಿಎ…
ಉತ್ತರಾಖಂಡ್: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಹಾಗೂ ಗುಡ್ಡ ಕುಸಿದಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟ ಸಂಭವಿಸಿದ ಪರಿಣಾಮ ನೀರು…
ಕೊಡಗು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್ ಭಟ್…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೋರ್ಟ್ ತೀರ್ಪಿಗೆ ಸರ್ಕಾರ ಬದ್ಧ…
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಸತ್ಯಪಾಲ್ ಮಲ್ಲಿಕ್ ಅವರು ಇಂದು ಮಧ್ಯಾಹ್ನ 1 ಗಂಟೆಯ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಬಗ್ಗೆ ಮಾಜಿ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.10ರಂದು ಅರಮನೆಗೆ ಪ್ರವೇಶಿಸಲಿವೆ. ಆಗಸ್ಟ್.10ರ ಭಾನುವಾರ ಸಂಜೆ 6.45 ರಿಂದ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್ನಲ್ಲಿವೆ.…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…