ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮೈಸೂರಿನ ಮಹಾಶಿಲ್ಪಿ: ಆರ್.‌ಅಶೋಕ್‌

1 year ago

ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ…

ಒಳ ಮೀಸಲಾತಿ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

1 year ago

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್ ಅವರ ನೇತೃತ್ವದ ಅಯೋಗ ಇಂದು ತನ್ನ ವರದಿಯನ್ನು ಸಲ್ಲಿಸಿದ್ದು, ಆಗಸ್ಟ್ 7ರಂದು ನಡೆಯಲಿರುವ ಸಚಿವ…

ಪೂಜೆಯ ಬಳಿಕ ನಾಡಿನತ್ತ ಮೊದಲ ತಂಡದ ಗಜಪಯಣ

1 year ago

ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ…

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ತಡೆ

1 year ago

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಿತು. ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ವಿದ್ಯುಕ್ತ ಚಾಲನೆ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್‌…

ಸಿಎಂ ಸಿದ್ದರಾಮಯ್ಯ ಸಭೆ ವಿಫಲ: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಫಿಕ್ಸ್

1 year ago

ಬೆಂಗಳೂರು: ಸಾರಿಗೆ ಸಂಘಟನೆಗಳ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ವಿಫಲವಾಗಿದ್ದು, ನಾಳೆಯಿಂದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ…

ಇತಿಹಾಸದ ಪುಟಗಳನ್ನು ಗಲೀಜು ಮಾಡಲು ಹೋಗಬೇಡಿ: ವಿಜಯೇಂದ್ರ ಕಿಡಿ

1 year ago

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟು ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜಮನೆತನದ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಇತಿಹಾಸವನ್ನು ತಿರುಚಿದ್ದು, ರಾಜವಂಶಸ್ಥರ…

ನಾಳೆ ನಿಗದಿಯಾಗಿದ್ದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.‌8ಕ್ಕೆ ಮುಂದೂಡಿಕೆ

1 year ago

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ. ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್‌…

ತಮಿಳು, ಮಲಯಾಳಂ ಆಯ್ತು; ಇದೀಗ ತೆಲುಗಿಗೆ ಹೊರಟ KVN ಪ್ರೊಡಕ್ಷನ್ಸ್

1 year ago

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ಸದ್ಯ ಕನ್ನಡವಲ್ಲದೆ ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೀಗ ತೆಲುಗು ಚಿತ್ರರಂಗಕ್ಕೂ KVN ಪ್ರೊಡಕ್ಷನ್ಸ್…

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍

1 year ago

ಕೊನೆಗೂ ಊಹಾಪೋಹಗಳು ನಿಜವಾಗಿವೆ. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ,…