ಹೊಗೆನಕಲ್‌ ಫಾಲ್ಸ್‌ನಲ್ಲಿ ಮತ್ತೆ ಬೋಟಿಂಗ್‌ ಆರಂಭ

1 year ago

ಹನೂರು : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹೊಗೆನಕಲ್‌ನಲ್ಲಿ, ಕಳೆದ ಕೆಲವು ದಿನಗಳಿಂದ ಕಾವೇರಿ ನದಿಯಲ್ಲಿ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆ ಈಗ…

ಅಯ್ಯಪ್ಪಸ್ವಾಮಿಗೆ ಹೋದರೆ ಹೊಟ್ಟೆ ತುಂಬದು : ಸಚಿವ ಡಾ.ಎಚ್.ಸಿ.ಮಹದೇವಪ್ಪ

1 year ago

ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ…

ಭಾರೀ ಮಳೆ : ಐತಿಹಾಸಿಕ ಮುಂಜರಾಬಾದ್‌ ಕೋಟೆಯ ಒಂದು ಭಾಗ ಕುಸಿತ

1 year ago

ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು…

ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು

1 year ago

ಮೈಸೂರು : ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ದಾಂಪತ್ಯ ಜೀವನಕ್ಕೆ…

ಮೇಲುಕೋಟೆ ದಾಸೋಹ ಭವನ ನಿರ್ವಹಣೆಗೆ ಅಗತ್ಯ ನೆರವು : ಮಾಜಿ ಸಚಿವ ಪುಟ್ಟರಾಜು ವಾಗ್ದಾನ

1 year ago

ಮೇಲುಕೋಟೆ : ಚಲುವನಾರಾಯಣಸ್ವಾಮಿ ದಾಸೋಹ ಭವನದ ನಿರ್ವಹಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಾಗ್ದಾನ ಮಾಡಿದರು. ಮೇಲುಕೋಟೆಯ ದಾಸೋಹ ಭವನಕ್ಕೆ ದಿಢೀರ್…

ಮನೆ ಮೇಲೆ ಕಾಡಾನೆ ದಾಳಿ

1 year ago

ಸಿದ್ದಾಪುರ : ಕಾಡಾನೆಯೊಂದು ಶನಿವಾರ ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರೆ ವಸ್ತುಗಳನ್ನ ತುಳಿದು ನಾಶ ಮಾಡುವುದರ ಮೂಲಕ ಹಾಡಿ ನಿವಾಸಿಗಳಲ್ಲಿ ಆತಂಕ…

ಮಠಾಧೀಶರನ್ನಾಗಿ ಮಾಡಲು ಕರೆತಂದಿದ್ದ ವ್ಯಕ್ತಿಗೆ ಗೇಟ್‌ಪಾಸ್

1 year ago

ದಾಖಲಾತಿಗಳಲ್ಲಿ ಮುಸ್ಲಿಂ ವ್ಯಕ್ತಿ ಎಂಬುದನ್ನು ತಿಳಿದು ಹೌಹಾರಿ, ವಾಪಸ್ ಕಳಿಸಿದ ಗ್ರಾಮಸ್ಥರು ಗುಂಡ್ಲುಪೇಟೆ : ತಾಲ್ಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರುಮಲ್ಲೇಶ್ವರ ವಿರಕ್ತ ಮಠಕ್ಕೆ ಯಾದಗಿರಿ…

ಬೃಹತ್‌ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

1 year ago

ನಾಪೋಕ್ಲು : ಸಮೀಪದ ಕೊಳಕೇರಿ ಗ್ರಾಮದ ತೋಟವೊಂದರಲ್ಲಿ ಕಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡುವಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಾಪೋಕ್ಲು…

ಕೇಂದ್ರದ ನಾಲ್ಕು ಸಂಹಿತೆಗಳನ್ನು ರಾಜ್ಯ ರದ್ದುಪಡಿಸಲಿ : ಎಸ್.ವರಲಕ್ಷಿ ಆಗ್ರಹ

1 year ago

ಮಂಡ್ಯ : ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು. ರಾತ್ರಿಪಾಳಿ ಕಡ್ಡಾಯ ಮಾಡಬಾರದು. ಕೆಲಸದ ಸಮಯವನ್ನು 8 ರಿಂದ 12 ಗಂಟೆಯವರೆಗೆ ಹೆಚ್ಚಿಸಬಾರದು…

ಜಲಮೂಲಗಳ ಬಫರ್ ಝೋನ್ ವಿಸ್ತರಣೆ

1 year ago

ಬೆಂಗಳೂರು : ಕರ್ನಾಟಕದಲ್ಲಿ ದೇಶದಲ್ಲೇ ಪ್ರಪ್ರಥಮವಾಗಿ ಜಲಮೂಲಗಳು/ಕೆರೆಗಳ ಗಾತ್ರಕ್ಕೆ ಅನುಗುಣವಾಗಿ ವೈಜ್ಞಾನಿವಾಗಿ ಬಫರ್ ಝೋನ್ ನಿಯಮಾವಳಿಗಳ ತಿದ್ದುಪಡಿ ಪ್ರಸ್ತಾಪಿಸಲಾಗಿದೆ ಎಂದು ಕರ್ನಾಟಕ ಕೆರೆ ಸಂರಕ್ಷಣಾ ಮತ್ತು ಅಭಿವೃದ್ದಿ…