ಮತಗಳ್ಳತನ: ರಾಹುಲ್‌ ಗಾಂಧಿ ಬಳಿ ಸಾಕ್ಷಿ ಇವೆ ಎಂದ ಸಿಎಂ ಸಿದ್ದರಾಮಯ್ಯ

1 year ago

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ…

ಮಾಲೇಂಗಾವ್‌ ಮಸೀದಿ ಸ್ಫೋಟ ಪ್ರಕರಣ: 7 ಆರೋಪಿಗಳು ಖುಲಾಸೆ

1 year ago

ಮುಂಬೈ: ದೇಶದ ಗಮನ ಸೆಳೆದಿದ್ದ 2008ರ ಸೆಪ್ಟೆಂಬರ್. 29 ರಂದು ಮಹಾರಾಷ್ಟ್ರದ ಮಾಲೇಗಾಂವ್‍ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ 7 ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ…

ದಿ. ಆರ್‌.ಧ್ರುವನಾರಾಯಣ್‌ ಹುಟ್ಟುಹಬ್ಬದ ಪ್ರಯುಕ್ತ ಉದ್ಯೋಗ ಮೇಳ ಹಾಗೂ ಆರೋಗ್ಯ ಶಿಬಿರ

1 year ago

ನಂಜನಗೂಡು: ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ಅವರ 64ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿತ್ತು. ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…

ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣ‌

1 year ago

ನಂಜನಗೂಡು: ಅಭಿಮಾನಿಗಳ ಹರ್ಷೊಧ್ಘಾರದ ನಡುವೆ ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣಗೊಂಡಿದೆ. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ್‌…

ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್‌ ಆರಂಭ: ಗೃಹ ಸಚಿವ ಪರಮೇಶ್ವರ್‌

1 year ago

ಬೆಂಗಳೂರು: ರಾಜ್ಯದಲ್ಲಿ ಟೋಯಿಂಗ್‌ ಆರಂಭಿಸುವುದಾಗಿ ಸರ್ಕಾರ ಈಗಾಗಲೇ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್‌ ಆರಂಭವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: 6ನೇ ಪಾಯಿಂಟ್‌ನಲ್ಲಿ ಎಲುಬುಗಳು ಪತ್ತೆ

1 year ago

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಗುರುತಿಸಿದ ಸ್ಥಳಗಳ ಪೈಕಿ…

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಶೆಡ್‌ಗಳ ನಿರ್ಮಾಣ ಕಾರ್ಯ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಆಗಸ್ಟ್.‌4ರಂದು ಕಾಡಿನಿಂದ ನಾಡಿಗೆ ಗಜಪಡೆ ಆಗಮಿಸಲಿರುವ…

ಧರ್ಮಸ್ಥಳ ಕೇಸ್:‌ ಎಸ್‌ಐಟಿಗೆ ಮತ್ತೆ 9 ಮಂದಿ ಪೊಲೀಸ್‌ ಅಧಿಕಾರಿಗಳ ನೇಮಕ

1 year ago

ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ಮತ್ತೆ 9 ಮಂದಿ ಪೊಲೀಸ್‌ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮೃತದೇಹಗಳನ್ನು ಹೂತಿಟ್ಟ…

ಮೈಸೂರು| ರಾಯನಕೆರೆ ನೀರು ಸಂಸ್ಕರಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ

1 year ago

ಮೈಸೂರು: ರಾಯನಕೆರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

1 year ago

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು…