‘ಬಿ.ರಂ.ಬೆಟ್ಟದಲ್ಲಿ ಸೋಲಿಗರಿಗೆ ತುಟ್ಟಿಯಾದ ಆರೋಗ್ಯ ಸೇವೆ’

1 year ago

ಬಿಳಿಗಿರಿರಂಗನ ಬೆಟ್ಟದಲ್ಲಿ ಸೋಲಿಗರ ಆಸ್ಪತ್ರೆ ನೆಲಸಮ; ಅರಣ್ಯ ಇಲಾಖೆಯ ಕ್ರಮಕ್ಕೆ ಸೋಲಿಗ ಮುಖಂಡರ ಆಕ್ರೋಶ ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ನೀಲಗಿರಿ ಆದಿವಾಸಿ ವೆಲ್‌ಫೇರ್ ಅಸೋಸಿಯೇಷನ್ ಮೂಲಕ…

ಮಾವುತರು, ಕಾವಾಡಿಗಳ ಆತಿಥ್ಯಕ್ಕೆ ತಯಾರಿ

1 year ago

ಅರಮನೆ ಆವರಣದಲ್ಲಿ ಭರದ ಸಿದ್ಧತೆ; ೪೦ಕ್ಕೂ ಹೆಚ್ಚು ಶೆಡ್‌ಗಳ ನಿರ್ಮಾಣ ಮೈಸೂರು: ದಸರಾ ಮಹೋತ್ಸವದಲ್ಲಿ ಜಂಬೂಸವಾರಿಯ ಗಜಪಡೆಯೊಂದಿಗೆ ಭಾಗಿಯಾಗಲಿರುವ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಭರ್ಜರಿ…

ಧ್ರುವನಾರಾಯಣರನ್ನು ಇಂದಿಗೂ ಸ್ಮರಿಸುವ ಕೋಟೆಯ ಜನತೆ

1 year ago

ಮಂಜು ಕೋಟೆ ಎಚ್.ಡಿ.ಕೋಟೆ: ಕ್ಷೇತ್ರದ ಜನಪ್ರತಿನಿಧಿಗಳು, ಜನಸಾಮಾನ್ಯರು ಹಾಗೂ ಕ್ಷೇತ್ರದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸಿದ್ದ ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ ಅವರನ್ನು ಕಾರ್ಯಕರ್ತರು, ಮುಖಂಡರು, ಜನತೆ…

ಅಂಗಡಿ ಮಳಿಗೆಗಳ ಒತ್ತುವರಿ ಜಾಗ ತೆರವು

1 year ago

ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು…

ಪೊಲೀಸರ ವೈಫಲ್ಯದ ಬಗ್ಗೆ ಸಂಸತ್‌ನಲ್ಲಿ ಗಮನಸೆಳೆದ ಸಂಸದ ಯದುವೀರ್‌

1 year ago

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಎಂಡಿಎಂಎ ಮಾದಕ ದ್ರವ್ಯ ತಯಾರಿಕಾ ಘಟಕದ ಮೇಲೆ ನಡೆದಿರುವ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪೊಲೀಸರ ವೈಫಲ್ಯದ ಬಗ್ಗೆ ಮೈಸೂರು-…

ಭಾರತಕ್ಕೆ ಶೇ.20ರಷ್ಟು ʼಟ್ರಂಪ್‌ ಸುಂಕʼ : ಆ.1ರಿಂದಲೇ ಜಾರಿ

1 year ago

ವಾಷಿಂಗ್ಟನ್‌ : ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಈ ಸುಂಕ ಅಗಸ್ಟ್‌ 1ರಿಂದಲೇ…

ಜಮ್ಮು ಕಾಶ್ಮೀರ | ಎನ್‌ಕೌಂಟರ್ʼಗೆ ಇಬ್ಬರು ಭಯೋತ್ಪಾದಕರು ಹತ

1 year ago

ಶ್ರೀನಗರ : ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಬುಧವಾರ ಬೆಳಿಗ್ಗೆ ಜಮ್ಮು ಮತ್ತು…

ಧರ್ಮಸ್ಥಳ ಪ್ರಕರಣ | ಗುರುತಿನ ಚೀಟಿ, ಹರಿದ ರವಿಕೆ ಪತ್ತೆ ; ಮುಂದುವರೆದ ಉತ್ಖನನ

1 year ago

ಮಂಗಳೂರು : ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಇಂದು ಮುಂದುವರೆದಿದ್ದು, ನಾಲ್ಕನೇ ಸ್ಥಳವನ್ನು ಉತ್ಖನನ ಮಾಡಲಾಗಿದೆ. ಯಾವುದೇ ಅಸ್ಥಿಪಂಜರ…

ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ : ಸಚಿವ ಎನ್ ಚಲುವರಾಯಸ್ವಾಮಿ ಸ್ಪಷ್ಟನೆ

1 year ago

ಬೆಂಗಳೂರು : ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ  ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ.  ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು…