ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಸಕಾಲದಲ್ಲಿ ಗೊಬ್ಬರ ವಿತರಿಸದೆ ಸಂಕಷ್ಟ ಸೃಷ್ಟಿ ಮಾಡಿರುವ ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರು ಹೊರತುಪಡಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಧುಮುಕಲಿದೆ.…
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ…
ಬೆಂಗಳೂರು: ಉಚಿತ ವಿದ್ಯುತ್, ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಕೃಷಿ, ತೋಟಗಾರಿಕೆ, ರೈಷೆ ಹಾಗೂ ಪಶುಪಾಲನೆ ಇಲಾಖೆಗಳ ಮೂಲಕ ಸಹಾಯಧನ, ರಿಯಾಯಿತಿ ನೀಡುವ ಹಲವು ಯೋಜನೆಗಳು…
ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಸಂಶೋಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಭಾರತದಾದ್ಯಂತ ಮಕ್ಕಳಲ್ಲಿ ಬಾಹ್ಯಾಕಾಶದ ಬಗ್ಗೆ ಹೊಸ ಕುತೂಹಲದ ಅಲೆ ಆವರಿಸಿದೆ ಅಲ್ಲದೆ…
ಬೆಂಗಳೂರು: ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಗುರುವಾರದವರೆಗೂ ಹೆಚ್ಚು ಸುದ್ದಿಯೇ ಇರಲಿಲ್ಲ. ಯಾವಾಗ…
ಮಂಡ್ಯ: ಮುಂಗಾರು ಮಳೆ ಅಬ್ಬರಿಸಿ ಬೊಬ್ಬರಿಯುತ್ತಿರುವ ಪರಿಣಾಮ ಕೆಆರ್ಎಸ್ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ…
ಡೆಹ್ರಾಡೂನ್: ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ. ಮಾನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಈ ವೇಳೆ…
ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯಾರ್ಭಟ ಜೋರಾಗಿರುವ ನಡುವೆಯೇ ಅರಬ್ಬೀ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಅರಬ್ಬಿ ಸಮುದ್ರ ತೀವ್ರ ಪ್ರಕ್ಷುಬ್ದಗೊಂಡಿದ್ದು, ಸಮುದ್ರದಲ್ಲಿ ಗಂಟೆಗೆ 30-40…
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ…