ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಬೇಕು: ಸಚಿವ ಪರಮೇಶ್ವರ್‌ ಆಗ್ರಹ

1 year ago

ಬೆಂಗಳೂರು: ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ…

ಶಾಲಾ ಕಟ್ಟಡ ಕುಸಿದು ನಾಲ್ವರು ಮಕ್ಕಳು ಸಾವು: ಅವಶೇಷಗಳಡಿ ಸಿಲುಕಿದ 60 ಮಕ್ಕಳು

1 year ago

ಜೈಪುರ: ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ. ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ…

ಗಂಧದಗುಡಿ ಫೌಂಡೇಶನ್‌ ವತಿಯಿಂದ ಕಬಿನಿ ಉಳಿಸಿ ಅಭಿಯಾನ

1 year ago

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಗಂಧದಗುಡಿ ಫೌಂಡೇಶನ್ ವತಿಯಿಂದ…

ಐದು ಹುಲಿಗಳ ಸಾವು ಪ್ರಕರಣ: ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್‌ ಸೂಚನೆ

1 year ago

ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ. ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ…

ಕೊಡಗಿನಲ್ಲಿ ಮುಂದುವರಿದ ಮಳೆ: ಸುಂಟಿಕೊಪ್ಪ-ಮಡಿಕೇರಿ ಹೆದ್ದಾರಿಯಲ್ಲಿ ಧರೆಗುರುಳಿದ ಮರ

1 year ago

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್‌…

ಗುಂಡ್ಲುಪೇಟೆ| ಕಾಡಂಚಿನ ಗ್ರಾಮಗಳಲ್ಲಿ ನಿಲ್ಲದ ಕಾಡು ಪ್ರಾಣಿಗಳ ಉಪಟಳ

1 year ago

ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ…

ಎರಡು ತಲೆಮಾರಿನ ಪ್ರೇಮಕಥೆ ‘ಲವ್ ಮ್ಯಾಟ್ರು’ …

1 year ago

ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್‍ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ…

ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ವೀಲ್ಹಿಂಗ್:‌ ಸಾರ್ವಜನಿಕರ ಆಕ್ರೋಶ

1 year ago

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್‌ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ…

ಟ್ರೇಲರ್‌ನಲ್ಲಿ ‘ಕೊತ್ತಲವಾಡಿ’ಯ ಹೋರಾಟದ ಕಥೆ …

1 year ago

ಯಶ್‌ ತಾಯಿ ಪುಷ್ಪ ಅರುಣ್‌ ಕುಮಾರ್‌, ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ…

ಹಾರರ್ ಜೊತೆಗೆ ಅಲೌಕಿಕ ವಿಷಯ ಸೇರಿಸಿ ‘ಕಮರೊ2’ಗೆ ಹೊರಟ ಪರಮೇಶ್‍

1 year ago

ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್‍. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ…