ಮುಂಬೈ ರೈಲು ಸ್ಫೋಟ ಪ್ರಕರಣ : ಬಾಂಬೆ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ

1 year ago

ಹೊಸದಿಲ್ಲಿ : ಮುಂಬೈನ ಲೋಕಲ್‌ ರೈಲುಗಳಲ್ಲಿ 2006ರ ಜು.11ರಂದು ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.…

ನಾಪತ್ತೆಯಾಗಿದ್ದ ರಷ್ಯಾ ವಿಮಾನ ಪತ್ತೆ : ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ

1 year ago

ಮಾಸ್ಕೋ : ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡು ಕಣ್ಮರೆಯಾಗಿದ್ದ ರಷ್ಯಾದ ಪ್ರಯಾಣಿಕರ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಷ್ಯಾದ ದೂರದ ಪೂರ್ವದ ಅಮುರ್‌…

ಕೆಪಿಸಿಎಲ್ʼನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

1 year ago

ಬೆಂಗಳೂರು : ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತದಲ್ಲಿ(ಕೆಪಿಸಿಎಲ್)‌ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ…

ಭೀಮನ ಅಮಾವಾಸ್ಯೆ | ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ; ಹರಿದು ಬರುತ್ತಿರುವ ಭಕ್ತರ ದಂಡು

1 year ago

ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ…

ಮೈಸೂರು | ಕೆಎಸ್‌ಆರ್‌ಟಿಸಿ ಬಸ್‌ ಹರಿದು ವ್ಯಕ್ತಿ ಸಾವು

1 year ago

ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿ ಪುರುಷೋತ್ತಮಯ್ಯ(71) ಮೃತಪಟ್ಟವರು. (ಇಂದು)ಗುರುವಾರ ಬೆಳಿಗ್ಗೆ 7 ಗಂಟೆಗೆ…

ಎಮ್ಮೆಮಾಡುವಿನಲ್ಲಿ ನೇಣು ಬಿಗಿದು ಶಿಕ್ಷಕಿ ಆತ್ಮಹತ್ಯೆ : ಕೊಲೆ ಶಂಕೆ

1 year ago

ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್…

ಓದುಗರ ಪತ್ರ | ಧನಕರ್ ರಾಜೀನಾಮೆ ಹಿಂದಿನ ಮರ್ಮವೇನು?

1 year ago

ಕಳೆದ ೧೦ ದಿನಗಳ ಹಿಂದಷ್ಟೇ ಸಮಾರಂಭವೊಂದರಲ್ಲಿ “೨೦೨೭ರವರೆಗಿನ ನನ್ನ ಅವಧಿಯನ್ನು ಪೂರೈಸುತ್ತೇನೆ. ದೇವರ ಇಚ್ಛೆ ಇದ್ದರೆ. . . " ಎಂದು ಹೇಳಿದ್ದ ರಾಜ್ಯ ಸಭೆಯ ಸಭಾಪತಿಯೂ…

ಸೆ.22ರಿಂದ ಜಾತಿ ಸಮೀಕ್ಷೆ

1 year ago

ಜಾತಿ ತಾರತಮ್ಯ ನಿವಾರಣೆ ಗಣತಿಯ ಮುಖ್ಯ ಉದ್ದೇಶ: ಸಿಎಂ ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆ ವರದಿ ಸಲ್ಲಿಸಲು ಆದೇ ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ಬೆಂಗಳೂರು :…

ಓದುಗರ ಪತ್ರ | ನಾಗಮಂಗಲ ಘಟನೆಯಿಂದ ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ

1 year ago

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ…

ಮಡಿಕೇರಿಯಲ್ಲಿ ಸ್ವಚ್ಛತೆ ಕಾಣದ ಶೌಚಗೃಹಗಳು

1 year ago

ನಿರ್ವಹಣೆ ಇಲ್ಲದೆ ಪರದಾಟ : ಸಾರ್ವಜನಿಕರು ಸ್ವಚ್ಛತೆಗೆ ಕೈಜೋಡಿಸಲು ನಗರಸಭೆ ಮನವಿ ಮಡಿಕೇರಿ: ನಗರದಲ್ಲಿರುವ ಸಾರ್ವಜನಿಕ ಶೌಚಗೃಹಗಳು ನಿರ್ವಹಣೆಯಿಲ್ಲದೆ ಗಬ್ಬೆದ್ದು ನಾರುತ್ತಿರುವ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ. ನಗರದಲ್ಲಿ…