ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ…
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇದೀಗ ಪೂರ್ಣ ಪ್ರಮಾಣದಲ್ಲಿ ರಾಜಕೀಯ ಅಖಾಡಕ್ಕಿಳಿಯುತ್ತಿದ್ದಾರೆ. ಮಗನ ವಿರುದ್ಧ ಹಾಗೂ ಕುಟುಂಬದ ವಿರುದ್ಧ ನಾನಾ ರೀತಿಯ ಗಂಭೀರ ಆರೋಪಗಳ…
ಬೆಂಗಳೂರು: ಅಂಧತ್ವ ಹೊಂದಿರುವ ವಿಶೇಷ ಚೇತನರಿಗಾಗಿ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ಮಹಿಳೆಯರಿಗೆ ಯೋಜನೆ ಫ್ರೀ ಮಾಡಿದ್ದ…
ರಾಯಚೂರು: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆಂದು ತೆರಳಿದ್ದ ಮೂವರು ಸ್ನೇಹಿತರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕೊಚ್ಚಿ ಹೋಗಿದ್ದ ಘಟನೆ ನಡೆದಿದೆ. ಆ ಭಾಗದಲ್ಲಿ ಧಾರಾಕಾರ…
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನ ಜಯಪುರ…
ದಾವಣಗೆರೆ: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ ಅಂಗೈಯಲ್ಲಿದೆ ಎಂದು…
ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಮತ್ತೋರ್ವರು ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದ್ದು, ಸಂಪತ್ ಕುಮಾರ್ ಎಂಬುವವರೇ…
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕುಟವೊಂದು ಸೇರ್ಪಡೆಯಾಗಲಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಐತಿಹಾಸಿಕ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.…
ಒಂದು ಚಿತ್ರಕ್ಕೆ ಹಾಕಿದ ದುಡ್ಡು ಬಂದಿದೆ, ಮೇಲೆ ಸಾಕಷ್ಟು ಲಾಭವೂ ಸಿಕ್ಕಿದೆ ಎಂದರೆ ಅದು ಯಶಸ್ಸು ಎಂದು ಪರಿಗಣಿಸಲಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ಹಾಕಿದ…
ಒಂದೊಂದು ಚಿತ್ರ ಒಂದೊಂದು ಜಾನರ್‍ಗೆ ಸೇರಿರುತ್ತದೆ. ಆದರೆ, ಹೊಸಬರ ‘ಹಚ್ಚೆ’ ಚಿತ್ರವು ಯಾವೊಂದು ಜಾನರ್‍ಗೂ ಸೇರುವ ಚಿತ್ರವಲ್ಲವಂತೆ. ಕಾರಣ, ಇದರಲ್ಲಿ ಎಲ್ಲಾ ರೀತಿಯ ಭಾವನೆಗಳಿದ್ದು, ಯಾವುದೋ ಒಂದು…