ಟ್ರಂಪ್ ಕೆಂಗಣ್ಣಿಗೆ ಗುರಿಯಾದ ಬ್ರಿಕ್ಸ್; ಇಕ್ಕಟ್ಟಿನಲ್ಲಿ ಭಾರತ

1 year ago

ಈಗ ತಾನೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಸುಂಕ ಅಥವಾ ತೆರಿಗೆ ನೀತಿಯಿಂದಾಗಿ ‘ಬ್ರಿಕ್ಸ್’ ಸಂಘಟನೆ ಸೇರಲು ಆಸಕ್ತಿ ತೋರಿಸುತ್ತಿವೆ.…

‘ಕುಡಿಯುವ ನೀರಿನ ಕಾಮಗಾರಿಗಳನ್ನು ಬೇಗ ಮುಗಿಸಿ’

1 year ago

‘ಆಂದೋಲನ’ ವರದಿಯ ಪರಿಣಾಮ ಅರಣ್ಯಾಧಿಕಾರಿಗಳ, ಜಿಪಂ ಅಽಕಾರಿಗಳ ಸಭೆ ನಡೆಸಿದ ಶಾಸಕ ಮಂಜುನಾಥ್ ಕೊಳ್ಳೇಗಾಲ: ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲು ಅರಣ್ಯ ಇಲಾಖೆಯು ಸಹಕಾರ ನೀಡದ ಕಾರಣ…

ಮ.ಬೆಟ್ಟ ಹುಲಿ ಯೋಜನೆ ಘೋಷಣೆಗೆ ಸ್ಥಳೀಯರ ವಿರೋಧ

1 year ago

ಪ್ರಸಾದ್ ಲಕ್ಕೂರು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲು ಅರಣ್ಯ ಸಚಿವರ ಸೂಚನೆ; ಸ್ಥಳೀಯ ಸೋಲಿಗರು, ಬೇಡಗಂಪಣರಿಂದ ವಿರೋಧ  ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತಾರಣ್ಯವಾಗಿ ಘೋಷಿಸಲು…

ಕೋಟೆ ಆಸ್ಪತ್ರೆ ಆವರಣದಲ್ಲಿದ್ದ ಜನಔಷಧಿ ಕೇಂದ್ರ ಬಂದ್

1 year ago

ಮಂಜು ಕೋಟೆ ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ದುಬಾರಿ ದರ ನೀಡಿ ಔಷಧಿ ಖರೀದಿಸಬೇಕಾದ ಪರಿಸ್ಥಿತಿ; ಜನರ ಆಕ್ರೋಶ ಎಚ್.ಡಿ.ಕೋಟೆ: ಬಡರೋಗಿಗಳಿಗೆ ಆಶ್ರಯವಾಗಿದ್ದ ಜನಔಷಧಿ ಕೇಂದ್ರವನ್ನು ನ್ಯಾಯಾಲಯದ ತಡೆ ಆದೇಶದ ನಡುವೆಯೂ…

ಬಿಡಾಡಿ ದನಗಳ ಕಾಟ; ಶ್ರೀಸಾಮಾನ್ಯರಿಗೆ ಸಂಕಷ್ಟ

1 year ago

ಮೈಸೂರು: ನಗರದ ಕೆಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಚಿಕ್ಕ ಮಕ್ಕಳು ಭಯದಲ್ಲೇ ಓಡಾಡಿದರೆ, ಎಲ್ಲೆಂದರಲ್ಲಿ ಅಡ್ಡಾಡುವ ಬಿಡಾಡಿ ದನಗಳಿಂದ ವಾಹನ ಸವಾರರು ಮತ್ತು ಪಾದಚಾರಿಗಳ ಪ್ರಾಣಕ್ಕೆ…

ಒಂದು ಬಾಣ ಎರಡು ಗುರಿ

1 year ago

ಆರ್.ಟಿ.ವಿಠ್ಠಲಮೂರ್ತಿ ಡಿಕೆಶಿ ಕ್ಯಾಂಪ್, ಕೈ ಹೈಕಮಾಂಡ್‌ಗೆ ಸಿಎಂ ಸ್ಪಷ್ಟ ಸಂದೇಶ ರವಾನೆ ತಮ್ಮ ನಾಯಕತ್ವಕ್ಕೆ ಅಡ್ಡಿ ಬಂದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆ  ಬೆಂಗಳೂರು: ಪದೇ ಪದೇ ಕೇಳಿ ಬರುತ್ತಿದ್ದ…

ಕೊಡಗು | ಭಾರಿ ಮಳೆ ; ಮುನ್ನೆಚ್ಚರಿಕೆಗೆ ಸಚಿವ ಭೋಸರಾಜು ಸೂಚನೆ

1 year ago

ಕೊಡಗು : ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಅನಾಹುತ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು…

ಚಿರತೆ ಸಾವು : ವಿಷಪ್ರಶಾನ ಶಂಕೆ

1 year ago

ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರ ಬಳಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ. ಮಲೆಮಹದೇಶ್ವರ ವನ್ಯಜೀವಿ ಧಾಮದ ಮೀಣ್ಯಂ ಅರಣ್ಯ…

ನವ ವಿವಾಹಿತೆ ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ : ಐವರ ವಿರುದ್ಧ ದೂರು

1 year ago

ಮೈಸೂರು : ವೈದ್ಯೆಗೆ ವರದಕ್ಷಿಣೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ ಹಾಗೂ ಕುಟುಂಬದ ಐವರ ವಿರುದ್ಧ ದೂರು ದಾಖಲಾಗಿದೆ. ನಗರದ ಸರಸ್ವತಿಪುರಂ…