ಕಿಡ್ನಿಗೆ ಒಂದಕ್ಕಿಂತ ಹೆಚ್ಚು ರಕ್ತನಾಳಗಳು : ಅಪರೂಪದ ಪ್ರಕರಣ

1 year ago

ಮಂಡ್ಯ : ಮಾನವನ ದೇಹದಲ್ಲಿ ಮೂತ್ರಕೋಶ(ಕಿಡ್ನಿ) ಬಹುಮುಖ್ಯವಾದ ಅಂಗ. ಇತ್ತೀಚೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯಗಳು, ಕಿಡ್ನಿಯಲ್ಲಿ ಕಲ್ಲು. . . ಮುಂತಾದ ಸಮಸ್ಯೆಗಳು ವ್ಯಾಪಕವಾಗಿ ಕೇಳಿಬರುತ್ತಿವೆ.…

ಆರೋಗ್ಯ ಸಿಬ್ಬಂದಿಗೆ ಮೊಬೈಲ್‌ ಹಾಜರಾತಿ ಕಡ್ಡಾಯ

1 year ago

ಮೈಸೂರು : ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕೆಎಎಂಎಸ್) ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲಿ…

ಸಿಎಂ ಬದಲಾವಣೆ ವಿಚಾರ: ಹೋಮ್ ಮಿನಿಸ್ಟರ್ ಹೇಳಿದ್ದು ಹೀಗೆ..

1 year ago

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ…

ವಿದ್ಯುತ್‌ ಸ್ವೀಕರಣಾ ಕೇಂದ್ರಗಳ ಸ್ಥಾಪನೆಗೆ ಕೆಪಿಟಿಸಿಎಲ್‌ನಿಂದ ಭೂಮಿ ಖರೀದಿ

1 year ago

ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್‌ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ…

ಸ್ಟೇರಿಂಗ್‌ ತುಂಡಾಗಿ ಕೆರೆಗೆ ಉರುಳಿದ ಸಾರಿಗೆ ಬಸ್‌…!

1 year ago

ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.…

ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ

1 year ago

ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ…

ಚಾಮರಾಜ ಕ್ಷೇತ್ರ : 4 ಕೋಟಿ ವೆಚ್ಚದ ಕಾಮಗಾರಿಗೆ ಹರೀಶ್‌ ಗೌಡ ಚಾಲನೆ

1 year ago

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ…

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

1 year ago

ಬೆಂಗಳೂರು : ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ,…

ಪಾಲಿಕೆಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಿ ; ಸಿಎಂಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹ

1 year ago

ಹೊಸದಿಲ್ಲಿ : ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ…

ದಿಲ್ಲಿಯಲ್ಲಿ ತೀವ್ರತೆಯ ಭೂಕಂಪನ : ಬೆಚ್ಚಿ ಬಿದ್ದ ಜನತೆ

1 year ago

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ…