ಮನೆಯ ಡೋರ್‌ಲಾಕ್‌ ಮೀಟಿ ಚಿನ್ನ, ನಗದು ಕದ್ದ ಖದೀಮರು

1 year ago

ಮೈಸೂರು: ಮನೆಯ ಡೋರ್‌ಲಾಕ್ ಮೀಟಿ ಒಳ ನುಗ್ಗಿರುವ ಕಳ್ಳರು, ಮನೆಯಲ್ಲಿದ್ದ 2 ಲಕ್ಷ ರೂ. ನಗದು, 1.50 ಲಕ್ಷ ರೂ. ಚಿನ್ನಾಭರಣ ಹಾಗೂ 25 ಸಾವಿರ ರೂ.…

ರಸ್ತೆ ಬದಿ ಫಾಸ್ಟ್‌ಫುಡ್‌ ವಾಹನಕ್ಕೆ ಕಾರು ಡಿಕ್ಕಿ

1 year ago

ಮೈಸೂರು : ವೇಗವಾಗಿ ಬಂದ ಕಾರು ರಸ್ತೆ ಬದಿಯ ಫಾಸ್ಟ್ ಫುಡ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಈ ಸಂಬಂದ ಯಾವುದೇ ಹೆಚ್ಚಿನ ಅನಾಹುತ…

ದ್ವಿಭಾಷಾ ನೀತಿಗೆ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ ಸಲ್ಲಿಸಿದ ಕನ್ನಡ ರಕ್ಷಣಾ ವೇದಿಕೆ

1 year ago

ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ. ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ…

ಮೊಹರಂ : ರಕ್ತ ಹರಿಸಿ ಭಕ್ತಿ ಸಪರ್ಮಣೆ

1 year ago

ಪಿರಿಯಾಪಟ್ಟಣ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೊಹರಂ ಆಚರಣೆಯ ಅಂಗವಾಗಿ ಶಿಯಾ ಮುಸ್ಲಿಮರು ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು. ಮೊಹರಂ ಆಚರಣೆಯ ಹಿನ್ನೆಲೆಯಲ್ಲಿ ಮಸೀದಿಯಿಂದ ಮೆರವಣಿಗೆ ಹೊರಟ…

ಬಂಧನದ ಭೀತಿಯಲ್ಲಿದ್ದ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಮಧ್ಯಂತರ ಜಾಮೀನು

1 year ago

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್‌ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು…

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿ ಬಂಧನ

1 year ago

ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ…

ನಂಜನಗೂಡು : ಹುಲಿ ದಾಳಿಗೆ 3 ಹಸುಗಳು ಸಾವು

1 year ago

ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ…

ಆಷಾಢ ಶುಕ್ರವಾರ : ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

1 year ago

ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಶುಕ್ರವಾರದಂದು ಕುಟುಂಬ ಸಮೇತವಾಗಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದರು. ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಸೊಸೆ ರೇವತಿ…

ಲವ್‌ ಮಾಡಲ್ಲ ಎಂದಿದಕ್ಕೆ ಶಿಕ್ಷಕಿಗೆ ಚಾಕು ಇರಿದ ಯುವಕ

1 year ago

ಮೈಸೂರು : ಪ್ರೀತಿಸುವಂತೆ ಒತ್ತಾಯಿಸಿ ಹಾಡುಹಗಲೇ ಮಹಿಳೆಗೆ ಚಾಕು ಇರಿದಿರುವ ಘಟನೆ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ, ವೃತ್ತಿಯಲ್ಲಿ…

ಪ್ರಗತಿಯಲ್ಲಿ ಮೈಸೂರು ಮೊದಲಿರಬೇಕು : ಸಚಿವ ಮಹದೇವಪ್ಪ

1 year ago

ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ…