ವಿವಿಪುರಂ ಸಂಚಾರಿ ಪೊಲೀಸರ ಕಾರ್ಯಾಚರಣೆ: ಕರ್ಕಶ ಶಬ್ಧ ಮಾಡುತ್ತಿದ್ದ ಬೈಕ್‌ಗಳು ವಶಕ್ಕೆ

1 year ago

ಮೈಸೂರು: ಕರ್ಕಶ ಶಬ್ಧ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿ ಕಿರಿಗೆ ಕಾರಣವಾಗುತ್ತಿರುವ ಬೈಕ್ ಸವಾರರಿಗೆ ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿವಿ ಪುರಂ ವ್ಯಾಪ್ತಿಯಲ್ಲಿ…

ದುಷ್ಕರ್ಮಿಗಳಿಂದ ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ: ಗ್ರಾಮಸ್ಥರ ಆಕ್ರೋಶ

1 year ago

ಮೈಸೂರು: ಇಲ್ಲಿನ ಹಂಚ್ಯಾ ಗ್ರಾಮದಲ್ಲಿ ಕೆಂಪೇಗೌಡ ಭಾವಚಿತ್ರವಿರುವ ಬೋರ್ಡನ್ನು ದುಷ್ಕರ್ಮಿಗಳು ಮುರಿದು ಹಾಕಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಕೆಂಪೇಗೌಡ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ…

ದುಷ್ಕರ್ಮಿಗಳಿಂದ ಟೊಮ್ಯಾಟೋ ಬೆಳೆ ನಾಶ: ಕಂಗಾಲಾದ ಅನ್ನದಾತ

1 year ago

ಮೈಸೂರು: ರಾತ್ರೋರಾತ್ರಿ ದುಷ್ಕರ್ಮಿಗಳು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಶ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಬಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾದೇಗೌಡ ಎಂಬುವವರು ಅರ್ಧ…

5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

1 year ago

ಚಿಕ್ಕಬಳ್ಳಾಪುರ: 5 ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ…

ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್‌ ಕೊಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

1 year ago

ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್‌ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ…

ವಿವಿಧ ಆನೆ ಶಿಬಿರಗಳಿಗೆ ಅರಣ್ಯಾಧಿಕಾರಿಗಳ ಭೇಟಿ: ಆನೆಗಳ ಆರೋಗ್ಯ ತಪಾಸಣೆ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು,…

ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶ

1 year ago

ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಖಚಿತ ಮಾಹಿತಿ…

ಕೋವಿಡ್‌ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ: ಐಸಿಎಂಆರ್‌, ಏಮ್ಸ್ ಅಧ್ಯಯನದಿಂದ ಬಹಿರಂಗ

1 year ago

ನವದೆಹಲಿ: ಕೋವಿಡ್‌ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್‌ ಹಾಗೂ ಏಮ್ಸ್‌ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಕಳೆದ 2020ರಿಂದ ಹೃದಯಾಘಾತದಿಂದ ಯುವಜನರ ಹಠಾತ್‌ ಸಾವುಗಳು ಸಾರ್ವಜನಿಕರಲ್ಲಿ…

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ

1 year ago

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವೈರ್‌ಗಳು ಸುಟ್ಟು ಕರಕಲಾದ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಟವರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೆಟ್‌ವರ್ಕ್ ವೈರ್‌ಗಳು…

‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಮುಂದೆ ಕೋಮಲ್

1 year ago

ಕೋಮಲ್ ಕುಮಾರ್ ಅಭಿನಯದ ನಾಲ್ಕು ಚಿತ್ರಗಳು ವಿವಿಧ ಹಂತಗಳಲ್ಲಿವೆ. ಈ ಮಧ್ಯೆ, ಅವರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.…